delhi visit

ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ? ಕಾಂಗ್ರೆಸ್ ಟೀಕೆ 
ರಾಜಕೀಯ

ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ? ಕಾಂಗ್ರೆಸ್ ಟೀಕೆ 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಸ್ವಪಕ್ಷೀಯರು ಸೇರಿದಂತೆ ರಾಜಕೀಯ ಮುಖಂಡರಲ್ಲಿ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ ಎಂದು ಕಾಂಗ್ರೆಸ್ ಟೀಕಿಸಿದೆ.

ದೆಹಲಿ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ್ ಸ್ಪಷ್ಟನೆ
ರಾಜಕೀಯ

ದೆಹಲಿ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ್ ಸ್ಪಷ್ಟನೆ

ನಾನು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. 

ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರ
ರಾಜಕೀಯ

ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.