Delhi

NEET ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: Cockroach Janta Party ಪ್ರತಿಭಟನೆ 3ನೇ ದಿನಕ್ಕೆ; ಕೇಂದ್ರ ಸರ್ಕಾರದ ವಿರುದ್ಧ ಕಿಡಿ
ಭಾನುವಾರ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿ, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಹೋರಾಟಕ್ಕೆ ಸೇರುವಂತೆ ಮನವಿ ಮಾಡಿದರು.
'ನಾನದನ್ನು ಮುಗಿಸಿದ್ದೇನೆ, ಬೇಕಿದ್ರೆ ಕಡಿಮೆ ಬೆಲೆಗೆ ಮಾರುತ್ತೇನೆ': ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ!
ದ್ವಾರಕಾದಲ್ಲಿ ಮಾತನಾಡುತ್ತಾ ವಿರಾಟ್, ದೆಹಲಿಯಲ್ಲಿ ಕ್ರಿಕೆಟಿಗನಾಗಿ ತಮ್ಮ ಪ್ರಯಾಣ ಹೇಗೆ ಪ್ರಾರಂಭವಾಯಿತು ಮತ್ತು ಈ ಬ್ರ್ಯಾಂಡ್ ಅನ್ನು ಇಲ್ಲಿ ಲಾಂಚ್ ಮಾಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.

ದೆಹಲಿ: ಪಾರ್ಕಿಂಗ್ ವಿಚಾರಕ್ಕೆ ಜಗಳ; ಇರಿತದಿಂದ 31 ವರ್ಷದ ಮಹಿಳೆ ಸಾವು, ಪತಿಗೆ ಗಂಭೀರ ಗಾಯ!
ಪ್ರಾಥಮಿಕ ವಿಚಾರಣೆಯಲ್ಲಿ, ರಸ್ತೆಯಲ್ಲಿ ಮೋಟಾರ್ ಸೈಕಲ್ ನಿಲ್ಲಿಸುವ ವಿಚಾರವಾಗಿ ದಂಪತಿ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾರೆ.

ಕೇಂದ್ರದ ನೆರವು ಪಡೆಯಲು ರಾಜ್ಯ ಸರ್ಕಾರ ಮಾಸ್ಟರ್‌ಪ್ಲಾನ್: ದೆಹಲಿಯಲ್ಲಿ ವಿಶೇಷ ತಂಡ ರಚನೆಗೆ ಒಪ್ಪಿಗೆ..!
ರಾಜ್ಯಕ್ಕೆ ಹೆಚ್ಚು ಕೇಂದ್ರ ನೆರವು ದೊರಕುವಂತೆ ಮಾಡಲು, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳು ಕೇಂದ್ರ ಸರ್ಕಾರದ ಯಾವ ಯಾವ ಯೋಜನೆಗಳಿಂದ ಎಷ್ಟು ಅನುದಾನ ಪಡೆಯುತ್ತಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ.

NDAಗೆ ಹಿನ್ನಡೆ ತಂದ Cross-voting: ರಾಜ್ಯ BJP ನಾಯಕತ್ವದ ವಿರುದ್ಧ ಹೈಕಮಾಂಡ್ ಗರಂ; ವಿಜಯೇಂದ್ರ-ಅಶೋಕ್‌ಗೆ ದೆಹಲಿ ಬುಲಾವ್..!
ವಿಜಯೇಂದ್ರ ಅವರು ಭಾನುವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಆಗಿರುವ ಹೀನಾಯ ಸೋಲಿನಿಂದ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ಡಿ.ಕೆ ಶಿವಕುಮಾರ್ Power game: ವೈಯಕ್ತಿಕ ಪ್ರತಿನಿಧಿಯಾಗಿ ಜೋಬಿನ್ ಜೋಸೆಫ್ ನೇಮಕ; ರಾಜಕೀಯ ಲೆಕ್ಕಾಚಾರವೇನು..?
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಟಿಬಿ.ಜಯಚಂದ್ರ ಅವರು ದೆಹಲಿಯಲ್ಲಿನ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ: ಯಂಗ್-ಎನರ್ಜಿಟಿಕ್ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ
ಜೂನ್ 18 ರಂದು ರಾಜ್ಯಸಭೆ ಮತ್ತು ಕರ್ನಾಟಕದ ಏಳು ಎಂಎಲ್‌ಸಿ ಸ್ಥಾನಗಳಿಗೆ ನಡೆಯುವ ಚುನಾವಣೆಯ ನಂತರವೇ ಶಿವಕುಮಾರ್ ಅವರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಟಿ.ಬಿ ಜಯಚಂದ್ರ ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ನೇಮಕ
ಜಯಚಂದ್ರ ಅವರಿಗೆ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯವಾಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ -2 ಬಾಣದರಂಗಯ್ಯ ಎನ್.ಆರ್. ಮಂಗಳವಾರ ಆದೇಶ ಹೊರಡಿಸಿದ್ದಾರೆ.

Cockroach Janata Party ಪ್ರತಿಭಟನೆ: 'HIT' Spray ಹಿಡಿದು ಬಂದ ವ್ಯಕ್ತಿ; 'ಭಾರತವನ್ನು ನೇಪಾಳ, ಬಾಂಗ್ಲಾದೇಶ ಮಾಡೋಕೆ ಬಿಡಲ್ಲ' ಎಂದು ಕೌಂಟರ್!
ಕೆಲ ಪ್ರತಿಭಟನಾಕಾರರ ವಿಚಾರಧಾರೆಗಳನ್ನು ಟೀಕಿಸಿದ ಅವರು, “ಭಾರತವನ್ನು ನೇಪಾಳ ಅಥವಾ ಬಾಂಗ್ಲಾದೇಶದಂತಾಗಲು ಬಿಡುವುದಿಲ್ಲ” ಎಂದು ಹೇಳಿದರು.

