Delhi

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ
ದೇಶ

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

ನಾವು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನ್ ಅವರ ರಾಜೀನಾಮೆಯನ್ನು ಒತ್ತಾಯಿಸಲು ಪ್ರಾರಂಭಿಸಿ ಒಂದು ತಿಂಗಳಾಗಿದೆ, ಆದರೆ ಈ ವ್ಯಕ್ತಿಗಳು ಎಷ್ಟು ನಾಚಿಕೆಯಿಲ್ಲದವರೆಂದರೆ, ಕ್ರಮ ತೆಗೆದುಕೊಳ್ಳುವ ಬದಲು, ಅವರು ನಮ್ಮ ಖಾತೆಗಳನ್ನು ಹ್ಯಾಕ್ ಮಾಡುವುದು, ನಮ್ಮ ಪೋಸ್ಟ್‌ಗಳನ್ನು ಅಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

NEET ಹೋರಾಟಕ್ಕೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್; ಜಂತರ್ ಮಂತರ್‌ಗೆ ಬನ್ನಿ, ಬೆಂಬಲಿಗರಿಗೆ 'Cockroach Janta Party' ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ..!
ದೇಶ

NEET ಹೋರಾಟಕ್ಕೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್; ಜಂತರ್ ಮಂತರ್‌ಗೆ ಬನ್ನಿ, ಬೆಂಬಲಿಗರಿಗೆ 'Cockroach Janta Party' ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ..!

ಜಂತರ್ ಮಂತರ್‌ನಲ್ಲಿ ನಿಮ್ಮೆಲ್ಲರನ್ನು ಭೇಟಿಯಾಗಲು ಕಾತರನಾಗಿದ್ದೇನೆ. ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ಜೊತೆಯಲ್ಲಿ ತರಲು ಮರೆಯಬೇಡಿ. ಪೊಲೀಸರಿಗೆ ಹೂವು ನೀಡಿ ಗೌರವ ಸಲ್ಲಿಸಿ. ನಮ್ಮ ಹೋರಾಟ ಶಾಂತಿ, ಪ್ರೀತಿ ಮತ್ತು ಸಂವಿಧಾನದ ಮೌಲ್ಯಗಳ ಆಧಾರದ ಮೇಲೆ ನಡೆಯಬೇಕು.

Watch | "ಜನರು ಮೇಲಿನ ಮಹಡಿಗಳಿಂದ ಹಾರಿದರು...": ಪ್ರತ್ಯಕ್ಷದರ್ಶಿಗಳು ಹೇಳಿದ್ದು ಹೀಗೆ...
ವಿಡಿಯೋ

Watch | "ಜನರು ಮೇಲಿನ ಮಹಡಿಗಳಿಂದ ಹಾರಿದರು...": ಪ್ರತ್ಯಕ್ಷದರ್ಶಿಗಳು ಹೇಳಿದ್ದು ಹೀಗೆ...

ದೆಹಲಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Video
ದೇಶ

ದೆಹಲಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Video

ದಕ್ಷಿಣ ದೆಹಲಿ ಪ್ರದೇಶದ ಐದು ಅಂತಸ್ತಿನ ಕಟ್ಟಡವಾದ ಫ್ಲೋರಿಷ್ ಸ್ಟೇ ಬೆಡ್-ಅಂಡ್ ಬ್ರೇಕ್‌ಫಾಸ್ಟ್‌ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ದೆಹಲಿಯಲ್ಲಿ ಶಕ್ತಿ ಪ್ರದರ್ಶನ, ವರಿಷ್ಠರ ಭೇಟಿಗೆ ಹಾತೊರೆಯುತ್ತಿರುವ ನಾಯಕರು..!
ರಾಜಕೀಯ

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ದೆಹಲಿಯಲ್ಲಿ ಶಕ್ತಿ ಪ್ರದರ್ಶನ, ವರಿಷ್ಠರ ಭೇಟಿಗೆ ಹಾತೊರೆಯುತ್ತಿರುವ ನಾಯಕರು..!

ಎಐಸಿಸಿ ಕಚೇರಿ, ಪಕ್ಷದ ಹಿರಿಯ ನಾಯಕರ ನಿವಾಸಗಳು ಹಾಗೂ ಸಭೆ ನಡೆಯುವ ಸ್ಥಳಗಳು ಇದೀಗ ಸಚಿವ ಸ್ಥಾನದ ಆಕಾಂಕ್ಷಿಗಳ ರಾಜಕೀಯ ಲಾಬಿಯ ಕೇಂದ್ರಗಳಾಗಿ ಮಾರ್ಪಟ್ಟಿದ್ದು, ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಬಿಜೆಪಿ ತೊರೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೇ ದೆಹಲಿಗೆ ಹಾರಿದ ಅಣ್ಣಾಮಲೈ; ಕುತೂಹಲ ಮೂಡಿಸಿದ 'ಸಿಂಗಂ' ನಡೆ
ದೇಶ

ಬಿಜೆಪಿ ತೊರೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೇ ದೆಹಲಿಗೆ ಹಾರಿದ ಅಣ್ಣಾಮಲೈ; ಕುತೂಹಲ ಮೂಡಿಸಿದ 'ಸಿಂಗಂ' ನಡೆ

ಸ್ವಲ್ಪ ಸಮಯದ ಹಿಂದೆ, ಅಣ್ಣಾಮಲೈ ಅವರು ರಾಷ್ಟ್ರ ರಾಜಧಾನಿಗೆ ತೆರಳಲು ವಿಮಾನ ಹತ್ತುವುದಕ್ಕಾಗಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

Watch | ದೆಹಲಿ ಕಟ್ಟಡ ಕುಸಿತ: ವಿದ್ಯಾರ್ಥಿಗಳನ್ನು ಉಳಿಸಿಲು ಯತ್ನಿಸುವಾಗ ಕ್ಯಾಂಟೀನ್ ಓನರ್ ಪಾರ್ವತಿ ಸಾವು
ವಿಡಿಯೋ

Watch | ದೆಹಲಿ ಕಟ್ಟಡ ಕುಸಿತ: ವಿದ್ಯಾರ್ಥಿಗಳನ್ನು ಉಳಿಸಿಲು ಯತ್ನಿಸುವಾಗ ಕ್ಯಾಂಟೀನ್ ಓನರ್ ಪಾರ್ವತಿ ಸಾವು

ಆಘಾತಕಾರಿ ವಿಷಯ: ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!
ರಾಜ್ಯ

ಆಘಾತಕಾರಿ ವಿಷಯ: ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ.

ದೆಹಲಿ: ಹೆಚ್ಚುತ್ತಿರುವ ಜೀವನ ವೆಚ್ಚ; ಆಟೋ ಚಾಲಕರೊಂದಿಗೆ ಊಟ ಮಾಡಿ, ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ! Video
ದೇಶ

ದೆಹಲಿ: ಹೆಚ್ಚುತ್ತಿರುವ ಜೀವನ ವೆಚ್ಚ; ಆಟೋ ಚಾಲಕರೊಂದಿಗೆ ಊಟ ಮಾಡಿ, ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ! Video

ಸ್ಥಳೀಯ ಸಾರಿಗೆ ಕಾರ್ಮಿಕರು ಮತ್ತು ಪ್ರಯಾಣಿಕರು ಹೆಚ್ಚಾಗಿ ಭೇಟಿ ನೀಡುವ ಜನನಿಬಿಡ ಪ್ರದೇಶವಾದ ಬಂಗಾಳಿ ಮಾರುಕಟ್ಟೆಯ ಬಳಿಯ ತೋಡರ್ಮಲ್ ಪಾರ್ಕ್‌ನಲ್ಲಿ ಈ ಸಂವಾದ ನಡೆಯಿತು.