Delhi

Watch | ದೆಹಲಿ ಕಟ್ಟಡ ಕುಸಿತ: ವಿದ್ಯಾರ್ಥಿಗಳನ್ನು ಉಳಿಸಿಲು ಯತ್ನಿಸುವಾಗ ಕ್ಯಾಂಟೀನ್ ಓನರ್ ಪಾರ್ವತಿ ಸಾವು

ಆಘಾತಕಾರಿ ವಿಷಯ: ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ.

ದೆಹಲಿ: ಹೆಚ್ಚುತ್ತಿರುವ ಜೀವನ ವೆಚ್ಚ; ಆಟೋ ಚಾಲಕರೊಂದಿಗೆ ಊಟ ಮಾಡಿ, ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ! Video
ಸ್ಥಳೀಯ ಸಾರಿಗೆ ಕಾರ್ಮಿಕರು ಮತ್ತು ಪ್ರಯಾಣಿಕರು ಹೆಚ್ಚಾಗಿ ಭೇಟಿ ನೀಡುವ ಜನನಿಬಿಡ ಪ್ರದೇಶವಾದ ಬಂಗಾಳಿ ಮಾರುಕಟ್ಟೆಯ ಬಳಿಯ ತೋಡರ್ಮಲ್ ಪಾರ್ಕ್‌ನಲ್ಲಿ ಈ ಸಂವಾದ ನಡೆಯಿತು.

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತೆ ದೆಹಲಿಗೆ
ರಾಷ್ಟ್ರ ರಾಜಧಾನಿಯಲ್ಲಿ, ರಾಜ್ಯದ ಹೊಸ ಸಚಿವ ಸಂಪುಟ ರಚನೆ ವಿಧಾನಗಳ ಕುರಿತು ಚರ್ಚಿಸಲು ಇಬ್ಬರು ನಾಯಕರು ಕಾಂಗ್ರೆಸ್ ಹೈಕಮಾಂಡ್ ನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ; ಇಂದು ರಾತ್ರಿ ದೆಹಲಿಗೆ ಪಯಣ
ಸಿದ್ದರಾಮಯ್ಯ ಅವರು ಇಂದು ತಡರಾತ್ರಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರನ್ನು ಭೇಟಿಯಾಗುವ ನಿರೀಕ್ಷೆಯಿದೆ.

ಕೊನೆ ಕ್ಷಣದಲ್ಲಿ ಬದಲಾವಣೆ: ಇಂದು ಫ್ಲೈಟ್ ಬುಕ್ ಕ್ಯಾನ್ಸಲ್ ಮಾಡಿದ ಡಿ.ಕೆ ಶಿವಕುಮಾರ್; ಲಿಫ್ಟ್ ನೊಳಗೆ ಬಂದ ಮಾಧ್ಯಮದರ ವಿರುದ್ಧ ಗರಂ; Video
ಈ ಮಧ್ಯೆ ಇಂದು ಬೆಂಗಳೂರಿಗೆ ಹೊರಟಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊನೆಯ ಕ್ಷಣದಲ್ಲಿ ಟ್ರಿಪ್ ಕ್ಯಾನ್ಸಲ್ ಮಾಡಿದ್ದಾರೆ.

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!
ದೆಹಲಿಗೆ ತಲುಪಿದ ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ.ವೇಣುಗೋಪಾಲ್ ಹಾಗೂ ರಂದೀಪ್ ಸುರ್ಜೇವಾಲಾ ಅವರನ್ನು ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ 'ವಿಶ್ವಾಸಾರ್ಹ ಪಾಲುದಾರಿಕೆ' ಅಗತ್ಯ: Quad ಸಭೆಯಲ್ಲಿ ಜೈಶಂಕರ್ ಕರೆ..!
ನವದೆಹಲಿಯಲ್ಲಿ ನಡೆದ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಯ ಪ್ರಮುಖ ಚಾಲಕಶಕ್ತಿಯಾಗಿ ಮುಂದುವರಿಯಬೇಕು ಎಂದು ಒತ್ತಿ ಹೇಳಿದರು.

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ ಹೆಚ್ಚಳ
ಕೇವಲ 11 ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ದರ ಪರಿಷ್ಕರಣೆ ನಡೆದಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ.

