Delhi

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ 'ವಿಶ್ವಾಸಾರ್ಹ ಪಾಲುದಾರಿಕೆ' ಅಗತ್ಯ: Quad ಸಭೆಯಲ್ಲಿ ಜೈಶಂಕರ್ ಕರೆ..!
ನವದೆಹಲಿಯಲ್ಲಿ ನಡೆದ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಯ ಪ್ರಮುಖ ಚಾಲಕಶಕ್ತಿಯಾಗಿ ಮುಂದುವರಿಯಬೇಕು ಎಂದು ಒತ್ತಿ ಹೇಳಿದರು.

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ ಹೆಚ್ಚಳ
ಕೇವಲ 11 ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ದರ ಪರಿಷ್ಕರಣೆ ನಡೆದಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ.

ಮೇ 26ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆ-ರಾಜ್ಯಸಭೆ ಸ್ಥಾನಗಳ ಕುರಿತು ಚರ್ಚೆ; ಹೆಚ್ಚಿದ ಕುತೂಹಲ
ಸಂಪುಟ ಪುನರ್‌ರಚನೆಯ ಮೂಲಕ ಪ್ರಾದೇಶಿಕ ಹಾಗೂ ಸಮುದಾಯ ಆಧಾರಿತ ಪ್ರತಿನಿಧಿತ್ವ ಹೆಚ್ಚಿಸುವುದು, ಕಾರ್ಯಕ್ಷಮತೆ ಆಧಾರಿತ ಬದಲಾವಣೆಗಳನ್ನು ತರಲು ಕಾಂಗ್ರೆಸ್ ನಾಯಕತ್ವ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

I Love India, I Love Modi: ಭಾರತ ನನ್ನನ್ನ 100% ನಂಬಬಹುದು- ಡೊನಾಲ್ಡ್ ಟ್ರಂಪ್
"ಭಾರತಕ್ಕೆ ಸಹಾಯ ಬೇಕಾದರೆ, ಎಲ್ಲಿಗೆ ಕರೆ ಮಾಡಬೇಕೆಂದು ಅವರಿಗೆ ತಿಳಿದಿದೆ. ಅವರು ಇಲ್ಲಿಯೇ ಕರೆ ಮಾಡುತ್ತಾರೆ" ಎಂದು ಟ್ರಂಪ್ ಹೇಳಿದ್ದಾರೆ.

ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ನಿಂದ ದೆಹಲಿಗೆ ಬರುವಂತೆ ಬುಲಾವ್ ಬಂದಿದೆ.

ಬಾಂಬ್ ತಯಾರಿಕೆಗೆ ChatGPT, YouTube ಬಳಸಿದ್ದ ದೆಹಲಿ ಸ್ಫೋಟ ಆರೋಪಿ: NIA
ಕಳೆದ ವರ್ಷದ ನವೆಂಬರ್ 10ರಂದು ರಾಷ್ಟ್ರ ರಾಜಧಾನಿಯನ್ನು ನಡುಗಿಸಿದ, ಹೆಚ್ಚಿನ ತೀವ್ರತೆಯ ಐಇಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಎನ್‌ಐಎ ಮೇ 14ರಂದು ಸಲ್ಲಿಸಿರುವ 7,500 ಪುಟಗಳ ಆರೋಪಪಟ್ಟಿಯಲ್ಲಿ....

ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರುಬಿಯೊ-ಮೋದಿ ಭೇಟಿ; ವ್ಯಾಪಾರ, ಭದ್ರತೆ, ಇಂಧನದ ಬಗ್ಗೆ ಚರ್ಚೆ; Video
ವಿದೇಶಾಂಗ ಕಾರ್ಯದರ್ಶಿ ಸೋಮವಾರ ಆಗ್ರಾ ಮತ್ತು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಮಂಗಳವಾರ ಬೆಳಿಗ್ಗೆ ಕ್ವಾಡ್ ವಿದೇಶಾಂಗ ಮಂತ್ರಿಗಳ ಸಭೆಗಾಗಿ ದೆಹಲಿಗೆ ಹಿಂತಿರುಗಲಿದ್ದಾರೆ.

30ಕ್ಕೂ ಹೆಚ್ಚು 'ಕೈ' ಶಾಸಕರಿಂದ ಹೈಕಮಾಂಡ್ ಭೇಟಿ: ಸಂಪುಟ ಪುನಾರಚನೆಯಾಗದಿದ್ದರೆ ಏನು ಮಾಡಬೇಕೆಂದು ಗೊತ್ತು- ಬೇಳೂರು ಗೋಪಾಲಕೃಷ್ಣ
'ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ, ನೀವು ನಾಯಕತ್ವವನ್ನು ಕೇಳಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Gold Silver Rate: ಬೆಂಗಳೂರಿನಲ್ಲಿ ಇಂದಿನ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?
ನಂತರ ಹಳದಿ ಲೋಹವ 606 ರೂ.ಅಥವಾ ಶೇ 0.38 ರಷ್ಟು ಕಡಿಮೆಯಾಗಿ ರೂ. 1,59,400 ನಲ್ಲಿ ವಹಿವಾಟು ನಡೆಸಿತು. ಅಂತಿಮವಾಗಿ 1,59,992 ರ ಗರಿಷ್ಠ ಮಟ್ಟವನ್ನು ತಲುಪಿತು.

