Delhi

ಹೈದರಾಬಾದ್ ಬೆಸ್ಟ್ ಸಿಟಿ; ಟ್ರಾಫಿಕ್ ಸಮಸ್ಯೆಯಿಂದಾಗಿ ಬೆಂಗಳೂರು ನಲುಗಿ ಹೋಗಿದೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ; Video
ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ನಿವಾಸವಾಗಿರುವ ಮತ್ತು ಸುಪ್ರೀಂ ಕೋರ್ಟ್ ಸೇರಿದಂತೆ ಪ್ರಮುಖ ಸಂಸ್ಥೆಗಳು ಇರುವ ದೆಹಲಿ ಈಗ ಮಿತಿಮೀರಿದ ಮಾಲಿನ್ಯ ಸಂಕಷ್ಟವನ್ನು ಎದುರಿಸುತ್ತಿದೆ ಎಂದರು.

News wrap 09-03-2026 | RSS ಅನ್ನು ಯಾರೂ ಬ್ಯಾನ್ ಮಾಡಲು ಆಗಲ್ಲ- ಸತೀಶ್ ಜಾರಕಿಹೊಳಿ; ಡಿಸಿಎಂ ದೆಹಲಿಗೆ, ನಾಯಕತ್ವ ಬದಲಾವಣೆ ಚರ್ಚೆ ಚುರುಕು; GBA ಚುನಾವಣೆ: ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ

ಖರ್ಗೆ ಜೊತೆ ದೆಹಲಿಗೆ ಹಾರಿದ ಡಿಕೆಶಿ: ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಪಕ್ಕ? ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆ-ಪುಕ್ಕ!
ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ.

ಭಾರತದ ಮೊದಲ ರಿಂಗ್ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ
ಮಜ್ಲಿಸ್ ಪಾರ್ಕ್-ಮೌಜ್‌ಪುರ್ ಬಾಬರ್‌ಪುರ್ (ಪಿಂಕ್ ಲೈನ್) ಕಾರಿಡಾರ್ ಸುಮಾರು 12.3 ಕಿ.ಮೀ. ಉದ್ದವಿದ್ದರೆ, ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ (ಮೆಜೆಂಟಾ ಲೈನ್) ಕಾರಿಡಾರ್ ಸುಮಾರು 9.9 ಕಿ.ಮೀ. ಉದ್ದವಿದೆ.

ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಿದ್ದಿದ್ದಕ್ಕೆ ಹಿಂದೂ ಯುವಕನ ಕೊಲೆ: ಆರೋಪಿ ಮನೆ ಧ್ವಂಸ, Video!
ಉತ್ತಮ್ ನಗರದಲ್ಲಿ ಹೋಳಿ ಹಬ್ಬದಂದು ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಿದ್ದಿದ್ದಕ್ಕೆ ಯುವಕನನ್ನು ಥಳಿಸಿ ಕೊಂದ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ ಶಿವಕುಮಾರ್
ಯಾವ ಶಕ್ತಿ ಪ್ರದರ್ಶನವೂ ಇಲ್ಲ. ಕೆಲವರು ವಿಶ್ರಾಂತಿ, ಅಧ್ಯಯನಕ್ಕೆ ವಿದೇಶಕ್ಕೆ ಹೋಗುತ್ತಾರೆ. ಕೆಲವರು ದೆಹಲಿಗೆ ಹೋದರೆ, ಮತ್ತೆ ಕೆಲವರು ಭೋಜನ ಕೂಟ ಸೇರುತ್ತಾರೆ. ಅವರ ವೈಯಕ್ತಿಕ ವಿಚಾರಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ.

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...
ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಲಷ್ಕರ್ ಉಗ್ರರ ದಾಳಿ ಭೀತಿ: ದೆಹಲಿಯ ಪ್ರಮುಖ ಧಾರ್ಮಿಕ, ಐತಿಹಾಸಿಕ ತಾಣಗಳಲ್ಲಿ ತೀವ್ರ ಭದ್ರತೆ
ಚಾಂದಿನಿ ಚೌಕ್ ಪ್ರದೇಶದಲ್ಲಿರುವ ದೇವಾಲಯವೊಂದು ಅವರ ದಾಳಿಯ ಗುರಿಯಲ್ಲಿದೆ ಎಂಬ ನಿರ್ದಿಷ್ಟ ಮಾಹಿತಿ ಲಭ್ಯವಾಗಿದೆ.


