Delhi

ಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!
ದೇಶ

ಮುಂಬೈ ತೆರಳುತ್ತಿದ್ದ Air India ವಿಮಾನ ತುರ್ತು ಭೂಸ್ಪರ್ಶ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

ಎಂಜಿನ್ ನಲ್ಲಿ ತಾಂತ್ರಿಕ ದೋಷ ಪತ್ತೆ ಮಾಡಿದ ಪೈಲಟ್, ತಕ್ಷಣ ನಿರ್ಧಾರ ತೆಗೆದುಕೊಂಡಿದ್ದಾರೆ. ಸುರಕ್ಷತೆಗೆ ಆದ್ಯತೆ ನೀಡಿ ಏರ್ ಟರ್ನ್ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತ
ದೇಶ

ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತ

ಅಧಿಕೃತ ಮಾಹಿತಿಯ ಪ್ರಕಾರ, ಬೆಳಗ್ಗೆ 8.30 ರವರೆಗಿನ ಅತ್ಯಂತ ಕಡಿಮೆ ಗೋಚರತೆ ಸಫ್ದರ್ಜಂಗ್‌ನಲ್ಲಿ ದಾಖಲಾಗಿದೆ. 200 ಮೀಟರ್‌ಗೆ ಇಳಿದಿದ್ದು, ಪಾಲಂ 350 ಮೀಟರ್‌ನಲ್ಲಿದೆ.

ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMD
ದೇಶ

ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMD

ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಈಶಾನ್ಯ ಮಧ್ಯಪ್ರದೇಶ ಮತ್ತು ಬಿಹಾರದಲ್ಲಿ ವ್ಯಾಪಕವಾದ ಮಂಜು ಆವರಿಸಿದೆ.

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ 'ಭಾರತ ರತ್ನ': ಡಿಸೆಂಬರ್ 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ
ರಾಜ್ಯ

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ 'ಭಾರತ ರತ್ನ': ಡಿಸೆಂಬರ್ 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ

ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಹದಗೆಟ್ಟ ದೆಹಲಿ ವಾಯು ಗುಣಮಟ್ಟ: AQI 498ಕ್ಕೆ ಏರಿಕೆ; 170 ವಿಮಾನ ರದ್ದು; ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಸಲಹೆ!
ದೇಶ

ಹದಗೆಟ್ಟ ದೆಹಲಿ ವಾಯು ಗುಣಮಟ್ಟ: AQI 498ಕ್ಕೆ ಏರಿಕೆ; 170 ವಿಮಾನ ರದ್ದು; ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಸಲಹೆ!

ಒಟ್ಟು 40 ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳಲ್ಲಿ, 38 ಕಡೆ 'ಗಂಭೀರ' ಗಾಳಿಯ ಗುಣಮಟ್ಟ ವರದಿ ಮಾಡಿದರೆ, ಎರಡು ಕೇಂದ್ರಗಳು 'ತುಂಬಾ ಕಳಪೆ' ಮಟ್ಟವನ್ನು ದಾಖಲಿಸಿವೆ.

GOATS meet: ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ; ಭಾರಿ ಭದ್ರತೆ
ಕ್ರೀಡೆ

GOATS meet: ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ; ಭಾರಿ ಭದ್ರತೆ

ಮೆಸ್ಸಿ ಮತ್ತು ಅವರ ಪರಿವಾರವು ಇಂದು ಚಾಣಕ್ಯಪುರಿಯಲ್ಲಿರುವ ದಿ ಲೀಲಾ ಪ್ಯಾಲೇಸ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಅವರಿಗಾಗಿಯೇ ಸಂಪೂರ್ಣ ಒಂದು ಮಹಡಿಯನ್ನು ಕಾಯ್ದಿರಿಸಲಾಗಿದೆ.

ಕುರ್ಚಿ ಕದನ ನಡುವಲ್ಲೇ ವರಿಷ್ಠರಿಂದ ಭೋಜನಕೂಟ: ಡಿಕೆಶಿ ಭಾಗಿ, ಹಲವರ ಹುಬ್ಬೇರಿಸಿದ ಸಿದ್ದರಾಮಯ್ಯ ಅನುಪಸ್ಥಿತಿ..!
ರಾಜಕೀಯ

ಕುರ್ಚಿ ಕದನ ನಡುವಲ್ಲೇ ವರಿಷ್ಠರಿಂದ ಭೋಜನಕೂಟ: ಡಿಕೆಶಿ ಭಾಗಿ, ಹಲವರ ಹುಬ್ಬೇರಿಸಿದ ಸಿದ್ದರಾಮಯ್ಯ ಅನುಪಸ್ಥಿತಿ..!

ದೆಹಲಿಯಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಮುಖರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೋಜನ ವ್ಯವಸ್ಥೆ ಮಾಡಿದ್ದರು. ಅದರಲ್ಲಿ ಆಯ್ದ ನಾಯಕರಿಗೆ ಮಾತ್ರ ಬೋಜನ ಕೂಟಕ್ಕೆ ಆಹ್ವಾನ ನೀಡಲಾಗಿತ್ತು.

Vote chori ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗಿ..!
ದೇಶ

Vote chori ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗಿ..!

ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದಾರೆ.

ಸಿಎಂ ಕುರ್ಚಿ ಕದನದ ನಡುವಲ್ಲೇ ದೆಹಲಿಗೆ ಸಿದ್ದು-ಡಿಕೆಶಿ ಪ್ರಯಾಣ: ಹೆಚ್ಚಿದ ಕುತೂಹಲ
ರಾಜಕೀಯ

ಸಿಎಂ ಕುರ್ಚಿ ಕದನದ ನಡುವಲ್ಲೇ ದೆಹಲಿಗೆ ಸಿದ್ದು-ಡಿಕೆಶಿ ಪ್ರಯಾಣ: ಹೆಚ್ಚಿದ ಕುತೂಹಲ

ಮತದಾರರ ಹಕ್ಕುಗಳಿಗಾಗಿ ಹೋರಾಟವನ್ನು ಪ್ರಾರಂಭಿಸಿದ್ದೇವೆ, ಚಿಲುಮೆ ಎಂಬ ಎನ್‌ಜಿಒ ಮೂಲಕ ಬಿಜೆಪಿ ಚುನಾವಣಾ ವಂಚನೆ ಮಾಡಲು ಪ್ರಯತ್ನಿಸುತ್ತಿದೆ.