Delhi

ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಸಂಸತ್ತಿನ ಅಧಿವೇಶನವನ್ನು ದೆಹಲಿಯಿಂದ ಬೇರೆಡೆಗೆ ಸ್ಥಳಾಂತರಿಸಿ: ಬಿಜೆಡಿ ಸಂಸದರ ಒತ್ತಾಯ
ದೇಶ

ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಸಂಸತ್ತಿನ ಅಧಿವೇಶನವನ್ನು ದೆಹಲಿಯಿಂದ ಬೇರೆಡೆಗೆ ಸ್ಥಳಾಂತರಿಸಿ: ಬಿಜೆಡಿ ಸಂಸದರ ಒತ್ತಾಯ

ಚಂಡಮಾರುತ, ಪ್ರವಾಹ ಮತ್ತು ನೈಸರ್ಗಿಕ ವಿಕೋಪಗಳ ನಡುವೆ ಹೋರಾಡುವ ರಾಜ್ಯವಾದ ಒಡಿಶಾದಿಂದ ಬಂದಿರುವ ನನಗೆ ಬಿಕ್ಕಟ್ಟು ಹೇಗಿರುತ್ತದೆ ಎಂದು ತಿಳಿದಿದೆ. ಆದರೆ ನನಗೆ ತೊಂದರೆ ಕೊಡುತ್ತಿರುವುದು ದೆಹಲಿ ಎಂದು ಅವರು ಹೇಳಿದರು.

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?
ರಾಜಕೀಯ

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ವಾರದ ಹಿಂದಷ್ಟೇ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಿ, ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಜೊತೆ ಮಾತುಕತೆ ನಡೆಸಿ, ಬಳಿಕ ಈ ಕುರಿತು ಸೋನಿಯಾ ಗಾಂಧಿಗೆ ವರದಿ ನೀಡಿದ್ದರು.

ದೆಹಲಿ ಅಲ್ಲವೇ ಅಲ್ಲ: ನವೆಂಬರ್ ನಲ್ಲಿ ಇದೇ ದೇಶದ ಅತ್ಯಂತ ಹೆಚ್ಚಿನ ಮಾಲಿನ್ಯ ನಗರ! ಬೆಂಗಳೂರಿಗೆ ಎಷ್ಟನೇ ಸ್ಥಾನ?
ದೇಶ

ದೆಹಲಿ ಅಲ್ಲವೇ ಅಲ್ಲ: ನವೆಂಬರ್ ನಲ್ಲಿ ಇದೇ ದೇಶದ ಅತ್ಯಂತ ಹೆಚ್ಚಿನ ಮಾಲಿನ್ಯ ನಗರ! ಬೆಂಗಳೂರಿಗೆ ಎಷ್ಟನೇ ಸ್ಥಾನ?

ರಾಜ್ಯ ಮಟ್ಟದಲ್ಲಿ ರಾಜಸ್ಥಾನ ಅತಿ ಹೆಚ್ಚು ಮಾಲಿನ್ಯ ನಗರಗಳನ್ನು ಹೊಂದಿದ್ದು, ನವೆಂಬರ್‌ನಲ್ಲಿ 34 ನಗರಗಳ ಪೈಕಿ 23 ನಗರಗಳು ರಾಷ್ಟ್ರೀಯ ಮಿತಿಯನ್ನು ಮೀರಿದೆ.

ಭಾರತಕ್ಕೆ ರಷ್ಯಾ ಅಧ್ಯಕ್ಷ: ಪುಟಿನ್ ಭೇಟಿಗೆ ಅವಕಾಶ ನೀಡಲು ನಿರಾಕರಣೆ; ಕೇಂದ್ರ ಸರ್ಕಾರಕ್ಕೆ 'ಅಭದ್ರತೆ' ಎಂದ ರಾಹುಲ್; Video
ದೇಶ

ಭಾರತಕ್ಕೆ ರಷ್ಯಾ ಅಧ್ಯಕ್ಷ: ಪುಟಿನ್ ಭೇಟಿಗೆ ಅವಕಾಶ ನೀಡಲು ನಿರಾಕರಣೆ; ಕೇಂದ್ರ ಸರ್ಕಾರಕ್ಕೆ 'ಅಭದ್ರತೆ' ಎಂದ ರಾಹುಲ್; Video

ಸಾಮಾನ್ಯವಾಗಿ, ಭಾರತಕ್ಕೆ ಯಾರೇ ಭೇಟಿ ನೀಡಿದರೂ ಅವರ ಜೊತೆ ಪ್ರತಿಪಕ್ಷದ ನಾಯಕರು ಸಭೆ ನಡೆಸುವುದು ಶಿಷ್ಟಾಚಾರ. ಇದು ವಾಜಪೇಯಿ, ಮನಮೋಹನ್ ಸಿಂಗ್ ಸರ್ಕಾರದಲ್ಲಿ ನಡೆಯುತ್ತಿತ್ತು.

Vote chori ವಿರುದ್ಧ ಬೃಹತ್ ಪ್ರತಿಭಟನೆ: ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲು ನಿರ್ಧಾರ; ಸರ್ವಪಕ್ಷ ಸಭೆ ಮುಂದೂಡಿಕೆ- ಡಿಕೆಶಿ
ರಾಜ್ಯ

Vote chori ವಿರುದ್ಧ ಬೃಹತ್ ಪ್ರತಿಭಟನೆ: ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲು ನಿರ್ಧಾರ; ಸರ್ವಪಕ್ಷ ಸಭೆ ಮುಂದೂಡಿಕೆ- ಡಿಕೆಶಿ

ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ, ಅವರು ರಾಗ ಎಳೆಯುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಅವರ ಬಳಿ ಚರ್ಚೆ ನಡೆಸಿ ವಿರೋಧ ಪಕ್ಷದವರಿಗೆ ಸರಿಹೋಗುವ ದಿನಾಂಕದಂದು ಸಭೆ ನಿಗದಿ ಮಾಡುತ್ತೇವೆ.

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್
ರಾಜಕೀಯ

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್

ಈ ಮಧ್ಯೆ ಗುರುವಾರ ಬೆಳಗ್ಗೆ 11 ಗಂಟೆಗೆ ಕ್ಯಾಬಿನೆಟ್ ಸಭೆ ನಿಗದಿಯಾಗಿರುವುದರಿಂದ ನಾಳೆ ಬೆಂಗಳೂರಿಗೆ ಹಿಂದಿರುಗುವುದಾಗಿ ಡಿಸಿಎಂ ತಿಳಿಸಿದ್ದಾರೆ.

BJPಯಲ್ಲೂ ನಾಯಕತ್ವ ಗದ್ದಲ: ರೆಬೆಲ್ಸ್ ಟೀಮ್ ಮತ್ತೆ ಆಕ್ಟಿವ್; ದೆಹಲಿಗೆ ಪ್ರಯಾಣ!
ರಾಜಕೀಯ

BJPಯಲ್ಲೂ ನಾಯಕತ್ವ ಗದ್ದಲ: ರೆಬೆಲ್ಸ್ ಟೀಮ್ ಮತ್ತೆ ಆಕ್ಟಿವ್; ದೆಹಲಿಗೆ ಪ್ರಯಾಣ!

ಮಂಗಳವಾರ ದೆಹಲಿ ತಲುಪಿರುವ ಬಂಡಾಯ ನಾಯಕರ ಗುಂಪು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ.

2 ಬಾರಿ ಮುರಿದುಬಿದ್ದ ವಿವಾಹ: ಭಯೋತ್ಪಾದನೆಗೆ ಆಕರ್ಷಿಸಿದ ಪ್ರೇಮ ಸಂಬಂಧ: ಇದು ಉಗ್ರ ವೈದ್ಯರ ಲವ್ ಸ್ಟೋರಿ!
ದೇಶ

2 ಬಾರಿ ಮುರಿದುಬಿದ್ದ ವಿವಾಹ: ಭಯೋತ್ಪಾದನೆಗೆ ಆಕರ್ಷಿಸಿದ ಪ್ರೇಮ ಸಂಬಂಧ: ಇದು ಉಗ್ರ ವೈದ್ಯರ ಲವ್ ಸ್ಟೋರಿ!

ಹರಿಯಾಣದ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಸಯೀದ್ ಅವರ ಜೂನಿಯರ್ ಆಗಿರುವ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಶಕೀಲ್ ವೈದ್ಯೆಯ ಜೀವನವನ್ನು ಪ್ರವೇಶಿಸಿದ್ದ.

ಟೊಮೆಟೋ ಬೆಲೆ ಏಕಾಏಕಿ ಭಾರೀ ಹೆಚ್ಚಳ: ಗ್ರಾಹಕರು ಕಂಗಾಲು; ಕೇಂದ್ರ ಸರ್ಕಾರ ಮಧ್ಯಪ್ರವೇಶ..!
ದೇಶ

ಟೊಮೆಟೋ ಬೆಲೆ ಏಕಾಏಕಿ ಭಾರೀ ಹೆಚ್ಚಳ: ಗ್ರಾಹಕರು ಕಂಗಾಲು; ಕೇಂದ್ರ ಸರ್ಕಾರ ಮಧ್ಯಪ್ರವೇಶ..!

ಮಳೆ, ಗಾಳಿ ಹಾಗೂ ಬೆಳೆ ಕುಸಿತದಿಂದ ಮಾರುಕಟ್ಟೆಗೆ ಆಗಮನ ಕಡಿಮೆಯಾಗಿದ್ದು,ಇದರಿಂದ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಸೇರಿ ಅನೇಕ ರಾಜ್ಯಗಳಲ್ಲಿ ಬೆಲೆಗಳು ಏರಿಕೆಯಾಗುವಂತಾಗಿದೆ.