Delhi

ವಿದೇಶಿ ಪ್ರವಾಸಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಂಧನ
ಭಾರತಕ್ಕೆ ಪ್ರವಾಸಕ್ಕೆಂದು ಬಂದಿದ್ದ ಅಮೆರಿಕದ ಯುವತಿಗೆ ಟಾಕ್ಸಿ ಚಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾದ...

ಯಾಕುಬ್ ಮೆಮನ್ ಗೆ ಗಲ್ಲು: ಮುಂಬೈ, ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ
1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರುವಂತೆ ಎಚ್ಚರಿಕೆ ವಹಿಸಿರುವ ಸರ್ಕಾರವು ಗುರುವಾರ ಮುಂಬೈ ಹಾಗೂ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಿದೆ ಎಂದು ತಿಳಿದುಬಂದಿದೆ...

ದೆಹಲಿಯಲ್ಲಿ ಇಬ್ಬರು ದರೋಡೆಕೋರರ ಬಂಧನ
ಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕಲಾಂಗೆ ಗೌರವ ಸೂಚಿಸಲು ಜಾಹೀರಾತು ಹಿಂಪಡೆದ ಆಪ್ ಸರ್ಕಾರ
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ನಿಧನರಾದ ಹಿನ್ನೆಲೆಯಲ್ಲಿ ಕಲಾಂ ಅವರಿಗೆ ಗೌರವ ಸೂಚಿಸುವ ಸಲುವಾಗಿ ಪ್ರಧಾನಿ ಮೋದಿ ವಿರುದ್ಧ ನಡೆಸುತ್ತಿದ್ದ ಜಾಹೀರಾತು ಪ್ರಚಾರವನ್ನು ಆಮ್ ಆದ್ಮಿ ಸರ್ಕಾರ ಬುಧವಾರ ಹಿಂಪಡೆದಿದೆ...

ಕಲಾಂಗೆ ಉದ್ಯಮ ಕಂಬನಿ
ರಾಷ್ಟ್ರಪತಿ ಅಬ್ದುಲ್ ಕಲಾಂ ನಿಧನಕ್ಕೆ ದೇಶದ ಉದ್ಯಮ ಕಂಬನಿ ಮಿಡಿದಿದೆ. ಕಲಾಂ ದಾರ್ಶನಿಕ ಮತ್ತು ಪ್ರವರ್ತಕರಾಗಿದ್ದರು. ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ..

ಕಲಾಂ ಗೆ ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಅಂತಿಮ ನಮನ
ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಕಲಾಂ ನಿವಾಸ ದಲ್ಲಿ ರಾಷ್ಟ್ರಪತಿ, ಪ್ರಧಾನಿ, ಸೇರಿದಂತೆ ಹಲವು ಗಣ್ಯರಿಂದ ಅಂತಿಮ ನಮನ

ಕಲಾಂ ಪಾರ್ಥಿವ ಶರೀರ ದೆಹಲಿಗೆ; ರಾಷ್ಟ್ರಪತಿ, ಪ್ರಧಾನಿ ಅಂತಿಮ ನಮನ
ನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗಿದೆ.

ಅಬ್ದುಲ್ ಕಲಾಂ ಅಗಲಿಕೆ: ಶೋಕಾಚರಣೆ ಹಿನ್ನೆಲೆ ನವದೆಹಲಿಗೆ ರಾಷ್ಟಪತಿ ಪ್ರಣಬ್ ಮುಖರ್ಜಿ ವಾಪಸ್
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ನಿಧನರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ರೈತರ ಆತ್ಮಹತ್ಯೆ: ಉಪವಾಸ ಸತ್ಯಾಗ್ರಹ ಆರಂಭಿಸಿದ ದೇವೇಗೌಡ
ರೈತರ ಸರಣಿ ಆತ್ಮಹತ್ಯೆ ಪ್ರಕರಣದ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು...

