Delhi

Watch | ಕುಡಿದು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಮಣಿಪುರಿ ಗಾಯಕ ವಿಕ್ರಮ್ ಸಿಂಗ್ ಹತ್ಯೆ

ದೆಹಲಿ: ಕುಡಿದು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಮಣಿಪುರಿ ಗಾಯಕ ವಿಕ್ರಮ್ ಸಿಂಗ್ ಹತ್ಯೆ: ಕೇಂದ್ರ ಸರ್ಕಾರದ ಆಡಳಿತದಲ್ಲಿ ಕಾನೂನಿನ ಭಯವಿಲ್ಲ- ಕಾಂಗ್ರೆಸ್
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು "ಕಾನೂನಿನ ಭಯವಿಲ್ಲದೇ ಇರುವ ಸಂಸ್ಕೃತಿ"ಯನ್ನು ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಪವನ್ ಖೇರಾ ಆರೋಪಿಸಿದ್ದಾರೆ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?
ರಾಷ್ಟ್ರ ರಾಜಧಾನಿ ನಗರ ದೆಹಲಿ ಇತ್ತೀಚಿನ ದಿನಗಳಲ್ಲಿ ವಿಷಕಾರಿ ಗಾಳಿಗಾಗಿ ನಿಯಮಿತವಾಗಿ ಸುದ್ದಿಯಲ್ಲ. ಏಕೆಂದರೆ ಈ ಸಮೀಕ್ಷೆ ಮಾಲಿನ್ಯ ನಿಯಂತ್ರಣ ಪ್ರಯತ್ನಗಳು ಮತ್ತು ಅನುಷ್ಠಾನಕ್ಕೆ ವಾಯು ಗುಣಮಟ್ಟವನ್ನು ಮಾತ್ರ ಪುರಸ್ಕರಿಸುತ್ತದೆ.

ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!
ಘಟನೆಯ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸೋಮವಾರ ದಕ್ಷಿಣ ವಲಯದ ಉಪ ಆಯುಕ್ತ ರಾಕೇಶ್ ಕುಮಾರ್ ಮತ್ತು ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

Watch | ದೆಹಲಿ ಹಾಸ್ಟೆಲ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ

ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ; Video
ಕಟ್ಟಡದ ನೆಲಮಾಳಿಗೆಯಲ್ಲೂ ದುರಸ್ತಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಯಿತಾದರೂ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ
75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವು ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾವೇರಿ, ಕೃಷ್ಣಾ, ಮಹದಾಯಿ ನೀರು ವಿವಾದ; ಮುಂದಿನ ನಡೆ ಕುರಿತು ಕಾನೂನು ತಂಡದ ಜೊತೆ ಸಚಿವ ಚಲುವರಾಯಸ್ವಾಮಿ ಸಭೆ..!
ಸಭೆಯಲ್ಲಿ ಕರ್ನಾಟಕದ ನೀರಿನ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಚಲುವರಾಯಸ್ವಾಮಿ ಅವರು ಕಾನೂನು ತಂಡಕ್ಕೆ ಸೂಚಿಸಿದರು.

ದೆಹಲಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: SIR ಬಳಿಕ 47.7 ಲಕ್ಷ ಮತದಾರರ ಹೆಸರು ಡಿಲೀಟ್..!
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ಬಳಿಕ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.

