Delhi

ದೆಹಲಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: SIR ಬಳಿಕ 47.7 ಲಕ್ಷ ಮತದಾರರ ಹೆಸರು ಡಿಲೀಟ್..!
ದೇಶ

ದೆಹಲಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: SIR ಬಳಿಕ 47.7 ಲಕ್ಷ ಮತದಾರರ ಹೆಸರು ಡಿಲೀಟ್..!

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಡಿ ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ಬಳಿಕ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.

ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಡ್ರಾಪ್ ನೀಡುವ ನೆಪದಲ್ಲಿ ಬಸ್ ಹತ್ತಿಸಿಕೊಂಡು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!
ದೇಶ

ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಡ್ರಾಪ್ ನೀಡುವ ನೆಪದಲ್ಲಿ ಬಸ್ ಹತ್ತಿಸಿಕೊಂಡು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!

ಆಗಸ್ಟ್‌ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ, ಮಾರ್ಗ ಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ.

CNG ಬೆಲೆ ಏರಿಕೆ: ದರ ಏರಿಕೆಗೆ ದೆಹಲಿ ಆಟೋ, ಟ್ಯಾಕ್ಸಿ ಸಂಸ್ಥೆಗಳ ಒತ್ತಾಯ; ಸೆಪ್ಟೆಂಬರ್ 9 ರಂದು ಮುಷ್ಕರದ ಎಚ್ಚರಿಕೆ
ದೇಶ

CNG ಬೆಲೆ ಏರಿಕೆ: ದರ ಏರಿಕೆಗೆ ದೆಹಲಿ ಆಟೋ, ಟ್ಯಾಕ್ಸಿ ಸಂಸ್ಥೆಗಳ ಒತ್ತಾಯ; ಸೆಪ್ಟೆಂಬರ್ 9 ರಂದು ಮುಷ್ಕರದ ಎಚ್ಚರಿಕೆ

ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ಪ್ರಕಾರ, ದೆಹಲಿ ಮತ್ತು ಪಕ್ಕದ ನಗರಗಳಲ್ಲಿ ಸಿಎನ್‌ಜಿ ಬೆಲೆ ಶನಿವಾರದಿಂದ ಕೆಜಿಗೆ 3.89 ರೂ.ಗಳಷ್ಟು ಹೆಚ್ಚಾಗಿದೆ.

ದೆಹಲಿ: ಫ್ರೆಂಡ್​ಶಿಪ್ ನಿರಾಕರಿಸಿದ್ದಕ್ಕೆ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಹತ್ಯೆಗೈದ ಜಿಮ್ ಟ್ರೇನರ್!
ದೇಶ

ದೆಹಲಿ: ಫ್ರೆಂಡ್​ಶಿಪ್ ನಿರಾಕರಿಸಿದ್ದಕ್ಕೆ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಹತ್ಯೆಗೈದ ಜಿಮ್ ಟ್ರೇನರ್!

ದೆಹಲಿಯ ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಡೆಲ್‌, ಮುಸ್ಕಾನ್ ಅವರನ್ನು ಕೊಲೆ ಮಾಡಲಾಗಿದೆ.

'ಕಾಕ್ರೋಚ್‌ಗಳನ್ನು ಎದುರಿಸಲು ಸಿದ್ಧರಾಗಿ!'; ಎಲ್ಲವನ್ನೂ ನೆನಪಿನಲ್ಲಿ ಇಟ್ಟುಕೊಳ್ಳಲಾಗುವುದು: ಕೇಂದ್ರಕ್ಕೆ CJP ಎಚ್ಚರಿಕೆ
ದೇಶ

'ಕಾಕ್ರೋಚ್‌ಗಳನ್ನು ಎದುರಿಸಲು ಸಿದ್ಧರಾಗಿ!'; ಎಲ್ಲವನ್ನೂ ನೆನಪಿನಲ್ಲಿ ಇಟ್ಟುಕೊಳ್ಳಲಾಗುವುದು: ಕೇಂದ್ರಕ್ಕೆ CJP ಎಚ್ಚರಿಕೆ

ಸೆಪ್ಟೆಂಬರ್ 5 ರಂದು ನಡೆಯಲಿರುವ ಪ್ರತಿಭಟನಾ ಮೆರವಣಿಗೆ ಬಗ್ಗೆ ಸಿಜೆಪಿ ಈ ಮೊದಲೇ ಘೋಷಣೆ ಮಾಡಿದ್ದು, ಈ ಮೆರವಣಿಗೆಯು ಇಂಡಿಯಾ ಗೇಟ್‌ನಿಂದ ಆರಂಭವಾಗಿ ನವದೆಹಲಿ ಪೊಲೀಸ್ ಪ್ರಧಾನ ಕಚೇರಿಯತ್ತ ಸಾಗಲಿದೆ.

Social Mediaದಲ್ಲಿ Photo ಹಾಕುವ ಮುನ್ನ ಹುಷಾರ್: AI ಅಶ್ಲೀಲ ಚಿತ್ರ ಸೃಷ್ಟಿಸಿ ಲಕ್ಷಾಂತರ ರೂ ವಂಚನೆ! ಯುವತಿಗೆ 2 ವರ್ಷ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ ಅರೆಸ್ಟ್
ದೇಶ

Social Mediaದಲ್ಲಿ Photo ಹಾಕುವ ಮುನ್ನ ಹುಷಾರ್: AI ಅಶ್ಲೀಲ ಚಿತ್ರ ಸೃಷ್ಟಿಸಿ ಲಕ್ಷಾಂತರ ರೂ ವಂಚನೆ! ಯುವತಿಗೆ 2 ವರ್ಷ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ ಅರೆಸ್ಟ್

ದೆಹಲಿ ಪೊಲೀಸರು ಅಪ್ರಾಪ್ತ ಬಾಲಕಿಯ ಫೋಟೋವನ್ನು AI ಬಳಸಿ ಅಶ್ಲೀಲವಾಗಿ ಮಾರ್ಪಡಿಸಿ, ಆಕೆಯಿಂದ ₹1.2 ಲಕ್ಷ ಹಣ ವಸೂಲಿ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!
ದೇಶ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಮಾದಕವಸ್ತು ಪರೀಕ್ಷಾ ನಿಯಮಗಳನ್ನು ಕಠಿಣಗೊಳಿಸಲು ಡಿಜಿಸಿಎ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ.

ದೆಹಲಿಯಲ್ಲಿ ಭೀಕರ ಅಪಘಾತ: ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!
ದೇಶ

ದೆಹಲಿಯಲ್ಲಿ ಭೀಕರ ಅಪಘಾತ: ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಲಕ್ಷ್ಮೀನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ತಡೆಗೋಡೆ ದಾಟಿ ಎದುರಿನ ರಸ್ತೆಗೆ ನುಗ್ಗಿ, ಐಟಿಒದಿಂದ ಲಕ್ಷ್ಮೀನಗರದತ್ತ ಬರುತ್ತಿದ್ದ ಕರ್ನಾಟಕ ಸರ್ಕಾರ ಎಂಬ ಫಲಕ ಹೊಂದಿದ್ದ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ.

ದೆಹಲಿ: ರಕ್ಷಣಾ ಸಚಿವಾಲಯದ ಗರ್ಭಿಣಿ ಅಧಿಕಾರಿ ಆತ್ಮಹತ್ಯೆ; ಪತಿ, ಮಾವ, ಅತ್ತೆಯಿಂದ ಕಿರುಕುಳ ಆರೋಪ!
ದೇಶ

ದೆಹಲಿ: ರಕ್ಷಣಾ ಸಚಿವಾಲಯದ ಗರ್ಭಿಣಿ ಅಧಿಕಾರಿ ಆತ್ಮಹತ್ಯೆ; ಪತಿ, ಮಾವ, ಅತ್ತೆಯಿಂದ ಕಿರುಕುಳ ಆರೋಪ!

ಮೃತ ಮಹಿಳೆಯನ್ನು ನಾಜಿಯಾ ಖಾನಮ್ ಎಂದು ಗುರುತಿಸಲಾಗಿದೆ. ಅವರು ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗದ ಅಧಿಕಾರಿಯಾಗಿ (Assistant Section Officer) ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.