ದೇಶದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿಯಿಂದ ದುಬಾರಿ ವಕೀಲರ ನೇಮಕ, 21 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ಅಬಕಾರಿ ಮದ್ಯ ನೀತಿ ಮೇಲಿನ ಆರೋಪಗಳನ್ನು ತಳ್ಳಿಹಾಕಿದೆ. ಆದರೆ, ಈಗ ಹಗರಣ ಬೆಳಕಿಗೆ ಬಂದ ನಂತರ, ಎಎಪಿ ತನ್ನ ಸಮರ್ಥನೆಗಾಗಿ ಮತ್ತು ಅದರ ನಾಯಕರ ರಕ್ಷಣೆಗಾಗಿ ದುಬಾರಿ ವಕೀಲರನ್ನು ನೇಮಿಸಿಕೊಂಡು ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಆರೋಪಿಸಿದ್ದಾರೆ.