ದೇಶದೆಹಲಿ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 58 ಲಕ್ಷ ಹಣ ವಶಕ್ಕೆ!
ಕಪ್ಪುಹಣದ ವಿರುದ್ಧ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಶುಕ್ರವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 58 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.