ದೇಶಕಲ್ಲಿದ್ದಲು ಹಗರಣ: ದರ್ದಾ, ಪುತ್ರನಿಗೆ 4 ವರ್ಷ; ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಗುಪ್ತಾಗೆ 3 ವರ್ಷ ಜೈಲು ಶಿಕ್ಷೆ
ಛತ್ತೀಸ್ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯ, ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಹಾಗೂ ಅವರ ಪುತ್ರ ದೇವೆಂದರ್ ದರ್ದಾ ಅವರಿಗೆ ತಲಾ ನಾಲ್ಕು ವರ್ಷ ಜೈಲು...