ದೇಶರೈತರ ಪ್ರತಿಯೊಂದು ಸಮಸ್ಯೆ, ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧ- ಅಮಿತ್ ಶಾ
ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಯೊಂದು ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.