ದೇಶDelimitation ಪರಿಷ್ಕೃತ ಮಸೂದೆ ವಿವಾದ: ಸರ್ವಪಕ್ಷ ಸಭೆ ಕರೆಯುವಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ..!
ಡಿಲಿಮಿಟೇಶನ್ ಪ್ರಸ್ತಾವನೆ ಕುರಿತು ಚರ್ಚಿಸಲು ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಸರ್ವಪಕ್ಷ ಸಭೆ ನಡೆಸುವಂತೆ ಮನವಿ ಮಾಡಿದ್ದೆ. ಆದರೆ ಆ ಮನವಿಯನ್ನು ಸರ್ಕಾರ ಪರಿಗಣಿಸಲಿಲ್ಲ.