ದೇಶಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರು ವಿಂಗಡಣೆ ಪ್ರಸ್ತಾಪವಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ
ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ರೀತಿಯ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಹೇಳಿದೆ.