Delimitation panel

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಮತ್ತೊಮ್ಮೆ ಆಯೋಗ ರಚನೆ, ಚುನಾವಣೆ ಮತ್ತಷ್ಟು ವಿಳಂಬ!
ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ. 12 ವಾರಗಳಲ್ಲಿ ವಾರ್ಡ್ ಮರುವಿಂಗಡಣಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆ ಆರಂಭ; ಡಿಲಿಮಿಟೇಷನ್ ಸಮಿತಿ ರಚನೆಯಾಗಿ 9 ತಿಂಗಳ ಬಳಿಕ ಮೊದಲ ಸಭೆ
ವಾರ್ಡ್‌ಗಳ ವಿಭಜನೆ ಮತ್ತು ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ರಚಿಸಿದ ಡಿಲಿಮಿಟೇಶನ್ ಸಮಿತಿ ಶನಿವಾರ ಮೊದಲ ಬಾರಿಗೆ ಸಭೆ ಸೇರಿದ್ದು, ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.

