Delimitation

ದಕ್ಷಿಣ ಭಾರತದ ಎಲ್ಲಾ ಲೋಕಸಭಾ ಸೀಟುಗಳು ಹೇಗೆ ಇವೆಯೋ ಅದೇ ರೀತಿ ಉಳಿಸುವಿರಾ: ಪ್ರಧಾನಿ ಮೋದಿಗೆ ಸರ್ಕಾರ ಪ್ರಶ್ನೆ
ನಮ್ಮಿಂದ ತೆರಿಗೆ ಹಣ, ಸಂಸತ್ ಸೀಟುಗಳನ್ನು ಕಸಿಯಲಾಗುತ್ತಿದೆ. ನೆಂಟರ ಮನೆಗೆ ಹೋದಾಗ ಖಾಲಿ ಕೈಯಲ್ಲಿ ಹೋಗುವುದು ಭಾರತೀಯ ಸಂಸ್ಕೃತಿಯಲ್ಲ. ಆದರೆ, ಬಿಜೆಪಿಯವರದ್ದು ಉಂಡು ಹೋದ ಕೊಂಡು ಹೋದ ಸಂಸ್ಕೃತಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಕಿಡಿಕಾರಿದರು.

'ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ಕೇಂದ್ರದ ಎನ್ ಡಿಎ ಸರ್ಕಾರದ 'ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.

ಜಿಲ್ಲೆ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ: ಕ್ಷೇತ್ರಗಳ ಮರುವಿಂಗಡಣೆಗೆ ಸರ್ಕಾರ ಅಧಿಸೂಚನೆ ಶೀಘ್ರವೇ ಪ್ರಕಟ
ಕ್ಷೇತ್ರಗಳ ಮರು ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ತಾಲ್ಲೂಕು ಪಂಚಾಯಿತಿ (TP) ಮತ್ತು ಜಿಲ್ಲಾ ಪಂಚಾಯಿತಿಗಳಿಗೆ (ZP) ಚುನಾವಣೆ ನಡೆಸಲು ಆಕ್ಷೇಪಣೆಗಳನ್ನು ಆಹ್ವಾನಿಸುವ ಕರಡು ಮೀಸಲಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸುವುದಾಗಿ ರಾಜ್ಯ ಸರ್ಕಾರ ನಿನ್ನೆ ಮಂಗಳವಾರ ಹೈಕೋರ್ಟ್ ಗೆ ತಿಳಿಸಿದೆ.

ಮಹಿಳಾ ಮೀಸಲಾತಿ ಒಳ್ಳೆಯದು, ಆದರೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಗಬೇಕು: ರಾಹುಲ್ ಗಾಂಧಿ
ಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ, ಆದರೆ ಇಲ್ಲಿ ಎರಡು ಅಂಶಗಳು ಮುಖ್ಯವಾಗಿದೆ. ಒಂದು ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಮೊದಲು ಜನಗಣತಿಯನ್ನು ಮಾಡಬೇಕು ಮತ್ತು ಎರಡನೆಯದು ಕ್ಷೇತ್ರ ಮರುವಿಂಗಡಣೆ. ಇದನ್ನು ಮಾಡಲು ಹಲವಾರು ವರ್ಷಗಳನ್ನು ತೆಗೆದುಕೊಳ್ಳುತ್ತದೆ.

ಜಿಲ್ಲಾ, ತಾಲೂಕು ಪಂಚಾಯತ್‌ಗಳ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ 10 ವಾರಗಳ ಗಡುವು: ಹೈಕೋರ್ಟ್
ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಿಗೆ ಮರುವಿಂಗಡನೆ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 10 ವಾರಗಳ ಕಾಲಾವಕಾಶ ನೀಡಿದೆ.

ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಹೈಕೋರ್ಟ್ ಗೆ ಅಧಿಸೂಚನೆ ಸಲ್ಲಿಸಿದ ರಾಜ್ಯ ಸರ್ಕಾರ
ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಹೈಕೋರ್ಟ್‌ಗೆ ಅಧಿ ಸೂಚನೆ ಸಲ್ಲಿಸಿದೆ.

ವಾರ್ಡ್ ಮರುವಿಂಗಡಣೆ: ಆನ್ ಲೈನ್ ನಲ್ಲಿ ಆಕ್ಷೇಪಣೆ ಸಲ್ಲಿಕೆಗೆ ಇಲ್ಲ ಅವಕಾಶ
ವಾರ್ಡ್ ಮರುವಿಂಗಡಣೆ ಕುರಿತು ನಾಗರಿಕರು ಸಲಹೆ, ಪ್ರತಿಕ್ರಿಯೆ ಮತ್ತು ಅಭಿಪ್ರಾಯಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಜನಸಂಖ್ಯೆಯ ಆಧಾರದ ಮೇಲೆ ಬಿಬಿಎಂಪಿ ವಾರ್ಡ್‌ಗಳ ವಿಂಗಡಣೆ ಅವೈಜ್ಞಾನಿಕ: ರಾಮಲಿಂಗಾ ರೆಡ್ಡಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್ ಗಳ ವಿಂಗಡನೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರ: ಮೊದಲು ಗಡಿ ನಿರ್ಣಯ, ನಂತರ ರಾಜ್ಯ ಸ್ಥಾನಮಾನ: ಅಮಿತ್ ಶಾ
370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

