ರಾಜ್ಯಪರೀಕ್ಷಾ ಸಂಬಂಧಿತ ವಸ್ತುಗಳನ್ನು ಸಾಗಿಸುವ ಸೇವೆ ಆರಂಭಿಸಲು ಅಂಚೆ ಇಲಾಖೆ ಚಿಂತನೆ
ಪರೀಕ್ಷಾ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳಿಗೆ ಹೆಚ್ಚಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪರೀಕ್ಷಾ ಸಂಬಂಧಿತ ವಸ್ತುಗಳನ್ನು ಸಾಗಿಸುವ ಸೇವೆ ಆರಂಭಿಸಲು ರಾಜ್ಯ ಅಂಚೆ ಇಲಾಖೆ ಚಿಂತನೆ ನಡೆಸಿದೆ. ಇದರಿಂದಾಗಿ ಇಲಾಖೆಗೂ ಹೆಚ್ಚಿನ ಆದಾಯ ಬರಲಿದೆ