Delivery boys

ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Video
ಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್‌ಗೆ ಹೋಗಿದ್ದರು.

ರಾಜ್ಯ ಬಜೆಟ್ 2023: ಸ್ವಿಗ್ಗಿ, ಅಮೆಜಾನ್ ನಂತಹ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ!
ನಗರವಾಸಿಗಳು ಸ್ವಿಗ್ಗಿ, ಝೊಮ್ಯಾಟೊ ಮತ್ತು ಅಮೆಜಾನ್ ನಂತಹ ಇ-ಕಾಮರ್ಸ್ ವೇದಿಕೆಗಳ ಮೂಲಕ ಆನ್ ಲೈನ್ ನಲ್ಲಿ ತಮ್ಮ ಇಷ್ಟದ ತಿಂಡಿ ತಿನಿಸುಗಳನ್ನು ಆರ್ಡರ್ ಮಾಡುವುದು ಹೆಚ್ಚಾಗುತ್ತಿದೆ.

ಕನ್ನಡ ಮಾತಾಡದ ಡೆಲಿವರಿ ಬಾಯ್‌ಗಳಿಂದ ತೊಂದರೆ: ಸ್ವಿಗ್ಗಿಗೆ ಆಹಾರ, ನಾಗರಿಕ ಸರಬರಾಜು ಇಲಾಖೆ ಪತ್ರ!
ಸ್ವಿಗ್ಗಿ ಡೆಲಿವರಿ ಬಾಯ್‌ಗಳು ಕನ್ನಡ ಮಾತನಾಡದ ಕಾರಣ ಗ್ರಾಹಕರಿಗೆ ತೊಂದರೆಯಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸ್ವಿಗ್ಗಿ ಸಂಸ್ಥೆಗೆ ಪತ್ರ ಬರೆದಿದೆ.

ಡೆಲಿವರಿ ಬಾಯ್ಸ್ ಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯ- ಎಸ್. ಸುರೇಶ್ ಕುಮಾರ್
ಡೆಲಿವರಿ ಬಾಯ್ಸ್ ಹಾಗೂ ಮೊಬೈಲ್ ಆಪ್ ಆಧಾರಿತ ಕೆಲಸ ಮಾಡುವ ಚಾಲಕರಿಗೆ ಸೂಕ್ತ ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವೇತನಕ್ಕೆ ಕತ್ತರಿ ಹಾಕಿದ ಜೊಮ್ಯಾಟೋ: ಕಂಪನಿ ವಿರುದ್ಧ ತಿರುಗಿಬಿದ್ದ ಡೆಲಿವರಿ ಬಾಯ್ಸ್
ವೇತನ ಹಾಗೂ ಪ್ರೋತ್ಸಾಹ ಧನವನ್ನು ಕಡಿಮೆ ಮಾಡಿದ ಹಿನ್ನಲೆಯಲ್ಲಿ ಜೊಮ್ಯಾಟೋ ಕಂಪನಿ ವಿರುದ್ಧ ಡೆಲಿವರಿ ಬಾಯ್ಸ್ ಗಳು ತಿರುಗಿ ಬಿದ್ದಿದ್ದಾರೆ.

