ದೇಶಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಕಾಂಗ್ರೆಸ್ ವಾರ್ ರೂಂನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ
ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್ಜಿಗೆ ವಾರ್ ರೂಂನಿಂದ ಹೊರಟರು.