ದೇಶ'ಒಣಗಿಹೋದ ಕುರುವೈ ಭತ್ತ ನೋಡಲು ಡಿ.ಕೆ ಶಿವಕುಮಾರನ್ನೇ ತಮಿಳುನಾಡಿಗೆ ಕರೆ ತನ್ನಿ': ಸಿಎಂ ವಿಜಯ್ಗೆ ಡೆಲ್ಟಾ ಜಿಲ್ಲೆಗಳ ರೈತರ ಆಗ್ರಹ!
ಆಗಸ್ಟ್ 3 ರಂದು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ರಾಜ್ಯದ ಅಣೆಕಟ್ಟುಗಳ ವೈಮಾನಿಕ ಸಮೀಕ್ಷೆಗೆ ವ್ಯವಸ್ಥೆ ಮಾಡುತ್ತಿದ್ದಾರೆ.