ರಾಜಕೀಯಡೆಲ್ಟಾ ಪ್ಲಸ್ ವೈರಸ್ ಭೀತಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ರೂಪಾಂತರಿ ವೈರಸ್ಸನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಬೇಕಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.