Delta

ಭಾರತದಲ್ಲಿ ಪತ್ತೆಯಾದ ಕೊರೋನಾ ವೈರಸ್ ತಳಿಗಳ ಪೈಕಿ ಡೆಲ್ಟಾ ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ ಕಳವಳ
ಭಾರತದಲ್ಲಿ ಮೊದಲು ಪತ್ತೆಯಾದ ಕೋವಿಡ್ 19 B.1.617 'ಡೆಲ್ಟಾ' ರೂಪಾಂತರಿ ವೈರಸ್ ತಳಿಯೊಂದೇ ಪ್ರಸ್ತುತ ಅಪಾಯಕಾರಿಯಾಗಿ ಉಳಿದಿರುವ ಕೊರೊನಾ ವೈರಸ್ನ ಏಕೈಕ ರೂಪಾಂತರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಭಾರತದಲ್ಲಿ ಪತ್ತೆಯಾದ ಕೊರೋನಾ ರೂಪಾಂತರ ತಳಿಗಳಿಗೆ ವಿಶ್ವ ಆರೋಗ್ಯ ಸಂಸ್ಥೆ 'ಕಪ್ಪಾ' ಮತ್ತು 'ಡೆಲ್ಟಾ' ಎಂದು ನಾಮಕರಣ!
ಭಾರತದಲ್ಲಿ ಮೊದಲು ಪತ್ತೆಯಾಗಿ ಬಳಿಕ ಜಗತ್ತಿನ 51ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪತ್ತೆಯಾಗಿರುವ 2 ರೂಪಾಂತರಿ ಕೊರೋನಾ ವೈರಸ್ ತಳಿಗಳಿಗೆ ವಿಶ್ವ ಆರೋಗ್ಯ ಸಂಸ್ಥೆ 'ಕಪ್ಪಾ'(kappa) ಮತ್ತು 'ಡೆಲ್ಟಾ' (delta) ಎಂದು ಹೆಸರಿಸಿದೆ.

