ರಾಜಕೀಯರಾಜ್ಯದಲ್ಲಿ ಪ್ರಜಾಪ್ರಭುತ್ವ ಅಸ್ಥಿತ್ವದಲ್ಲಿದೆಯೇ? ವಿಪಕ್ಷ ನಾಯಕನ ಪತ್ರಗಳಿಗೆ ಉತ್ತರಿಸುವ ಸೌಜನ್ಯವಿಲ್ಲವೇ?: ಸಿದ್ದರಾಮಯ್ಯ
ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರಿಗೆ ಮೂರು ಬಾರಿ ಪತ್ರ ಬರೆದೆ. ಈವರೆಗೂ ಉತ್ತರ ಬರಲಿಲ್ಲ. ವಿರೋಧ ಪಕ್ಷ ನಾಯಕನ ಪತ್ರಗಳಿಗೆ ಉತ್ತರ ನೀಡುವ ಸೌಜನ್ಯ ಇವರಿಗಿಲ್ಲ ’ಎಂದೂ ಕಿಡಿಕಾರಿದರು.