ದೇಶಕೇಂದ್ರ ಸರ್ಕಾರ 'ಗೋಡ್ಸೆ' ಸಿನಿಮಾ ಬ್ಯಾನ್ ಮಾಡಬೇಕು: ಅಸಾದುದ್ದೀನ್ ಓವೈಸಿ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿಯ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದಂತೆ ಮುಂಬರುವ ಮಹಾತ್ಮಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಕುರಿತಾದ ಸಿನಿಮಾವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬ್ಯಾನ್ ಮಾಡಬೇಕು ಎಂದು ಎಐಎಂಇಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.