ವಿದೇಶಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: 25 ದೇಶಗಳ 130 ಕ್ಕೂ ಹೆಚ್ಚು ನಗರಗಳಲ್ಲಿ ಅನಿವಾಸಿ ಭಾರತೀಯರಿಂದ ಪ್ರತಿಭಟನೆ
ಜಪಾನ್, ಆಸ್ಟ್ರೇಲಿಯಾ, ತೈವಾನ್ ಮತ್ತು ಸಿಂಗಾಪುರಗಳಲ್ಲಿ ದೊಡ್ಡ ಮತ್ತು ಸಣ್ಣ ಗುಂಪುಗಳಲ್ಲಿ ಪ್ರಾರಂಭವಾದ ಪ್ರತಿಭಟನೆ, ಯುರೋಪ್ ಮತ್ತು ಅಮೆರಿಕದ ನಗರಗಳಿಗೂ ಹರಡಿತು ಎಂದು ವರದಿ ಹೇಳಿದೆ.