ರಾಜಕೀಯಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆಗೆ ಯತ್ನ; ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ!
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡರು.