ರಾಜ್ಯವಿಧಾನ ಪರಿಷತ್: ಗ್ಯಾರಂಟಿ ಸಮಿತಿ ರದ್ದುಗೊಳಿಸುವಂತೆ ಬಿಜೆಪಿ, ಜೆಡಿಎಸ್ ಆಗ್ರಹ
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.