ರಾಜ್ಯಅರಣ್ಯ ಭೂಮಿ ಗಡಿ ಗುರುತಿಸಲು ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಯಲ್ಲಿಂದು ಹೇಳಿದರು.