ದೇಶಪ್ರಜಾಪ್ರಭುತ್ವಕ್ಕೆ ಅವಮಾನ: ವಿಧಾನಸಭೆ ಗೇಟ್ ಮುಚ್ಚಿದ್ದಕ್ಕೆ ಪಶ್ಚಿಮ ಬಂಗಾಳ ರಾಜ್ಯಪಾಲರ ಆಕ್ರೋಶ
ಪಶ್ಚಿಮ ಬಂಗಾಳ ವಿಧಾನಸಭೆಗೆ ತಾವು ಆಗಮಿಸಿದಾಗ ಗೇಟ್ ಮುಚ್ಚಿರುವುದನ್ನು ಕಂಡು ರಾಜ್ಯಪಾಲ ಜಗದೀಶ್ ಧನ್ಕಾರ್ ಅವರು ಕೆಂಡಾಮಂಡಲವಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಗುರುವಾರ ಹೇಳಿದ್ದಾರೆ.