Democracy Day

‘ನನ್ನ ಮತ, ನನ್ನ ಹಕ್ಕು’ ಘೋಷವಾಕ್ಯದಡಿ ಪ್ರಜಾಪ್ರಭುತ್ವ ದಿನಾಚರಣೆ : ಡಾ. ಎಚ್.ಸಿ ಮಹದೇವಪ್ಪ
ಮತದಾನವು ಬರೀ ಹಕ್ಕು ಮಾತ್ರವಲ್ಲ, ಬದಲಾಗಿ ಅದೊಂದು ಹೊಣೆಗಾರಿಕೆಯೂ ಆಗಿದೆ ಎಂಬ ಸಂದೇಶವನ್ನು ಸಾರಲಿದೆ ಎಂದು ಹೇಳಿದರು.

ಪ್ರಜಾಸತ್ತಾತ್ಮಕ ಸಂಸ್ಥೆಗಳ ನಾಶಕ್ಕೆ ಸಂಘಟಿತ ಪ್ರಯತ್ನ ನಡೆದಿದೆ: Mallikarjun Kharge
ಕಳೆದ 10 ವರ್ಷಗಳಿಂದ ಪ್ರಜಾಪ್ರಭುತ್ವದ ರಚನೆಗಳನ್ನು ನಾಶಮಾಡಲು, ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಉರುಳಿಸಲು ಮತ್ತು ನಮ್ಮ ಸಮಗ್ರತೆಗೆ ಧಕ್ಕೆ ತರಲು ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ.

