ದೇಶಉತ್ತರ ಪ್ರದೇಶ: ಸಮಾಜವಾದಿ ಅಧಿಕಾರಕ್ಕೆ ಬಂದರೆ 'ಲೋಕತಂತ್ರ ಸೇನಾನಿ'ಗಳಿಗೆ ₹51 ಸಾವಿರ ಪಿಂಚಣಿ- ಅಖಿಲೇಶ್ ಯಾದವ್
1975ರ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರನ್ನು ಅಖಿಲೇಶ್ ಯಾದವ್ ‘ಲೋಕತಂತ್ರ ಸೇನಾನಿಗಳು’ ಎಂದು ಕರೆಯುತ್ತಾರೆ. ಇಂತಹ ಹಲವರು ಎಸ್ಪಿ ಕಚೇರಿಗೆ ಭೇಟಿ ನೀಡಿ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.