Democracy

ಆರ್ಥಿಕತೆಯ ಬಗ್ಗೆ ಚರ್ಚೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು: ವೆಂಕಯ್ಯ ನಾಯ್ಡು
ಪ್ರಸ್ತುತ ದೇಶದ ಆರ್ಥಿಕತೆಯ ಬಗ್ಗೆ ನಡೆಯುತ್ತಿರುವ ಚರ್ಚೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. g

ಪ್ರಜಾಪ್ರಭುತ್ವದಲ್ಲಿ 'ವಂಶಪಾರಂಪರ್ಯ' ಅಸಹ್ಯ ಹುಟ್ಟಿಸುತ್ತದೆ: ವೆಂಕಯ್ಯ ನಾಯ್ಡು
ವಂಶಪಾರಂಪರ್ಯ ರಾಜಕೀಯ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಪ್ರಜಾಪ್ರಭುತ್ವದಲ್ಲಿ ವಂಶಪಾರಂಪರ್ಯ ಪಾಲನೆ ಅಸಹ್ಯ ಹುಟ್ಟಿಸುತ್ತದೆ...

ಪ್ರಜಾಪ್ರಭುತ್ವದಲ್ಲಿ 'ವಿಐಪಿ'ಯಂತಹ ಸಂಸ್ಕೃತಿಗೆ ಜಾಗವಿರುವುದಿಲ್ಲ: ಯೋಗಿ ಆದಿತ್ಯನಾಥ್
ಪ್ರಜಾಪ್ರಭುತ್ವದಲ್ಲಿ 'ವಿಐಪಿ'ಯಂತಹ ಸಂಸ್ಕೃತಿಗಳಿಗೆ ಜಾಗವಿರುವುದಿಲ್ಲ. ರಾಜ್ಯ ಸರ್ಕಾರ ಅಭಿವೃದ್ಧಿ ಮಂತ್ರವನ್ನು ಪ್ರತೀ ಕ್ಷೇತ್ರದಲ್ಲೂ ಅಭಿವೃದ್ಧಿಪಡಿಸಬೇಕೆಂದು...

ಐಟಿ ದಾಳಿಯಿಂದ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮೇಲಿನ ಐಟಿ ದಾಳಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ...

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್
ರಾಷ್ಟ್ರೀಯ ಸ್ವಯಂ ಸೇವಕದ ಮತ್ತೊಬ್ಬ ಕಾರ್ಯಕರ್ತನನ್ ನು ಹತ್ಯೆ ಮಾಡುವ ಮೂಲಕ ಕೇರಳ ರಾಜ್ಯದಲ್ಲಿ ಕಾನೂನು...

ಲಾಲೂ ವಿಐಪಿ ಸವಲತ್ತಿಗೆ ಕೇಂದ್ರ ಕತ್ತರಿ: ಪ್ರಜಾಪ್ರಭುತ್ವದಲ್ಲಿ ವಿವಿಐಪಿ ಸಂಸ್ಕೃತಿಗೆ ಯಾವುದೇ ಜಾಗವಿಲ್ಲ- ಬಿಜೆಪಿ
ರಾಷ್ಟ್ರೀಯ ಜನತಾ ದಳ (ಆರ್'ಜೆಡಿ)ದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ವಿಶೇಷ ವಿಐಪಿ ಸವಲತ್ತಿಗೆ ಕೇಂದ್ರ ಸರ್ಕಾರ ಮೊಟಕುಗೊಳಿಸಿರುವ ನಿರ್ಧಾರವನ್ನು ಬಿಜೆಪಿ ಸರ್ಕಾರ ಸ್ವಾಗತಿಸಿದ್ದು, ಪ್ರಜಾಪ್ರಭುತ್ವದಲ್ಲಿ ವಿವಿಐಪಿ...

ಗೆಲವು ಸಾಧಿಸಿದ್ದು ಪ್ರಜಾಪ್ರಭುತ್ವ: ರವಿಶಾಸ್ತ್ರಿ ಶುಭಾಶಯಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ
ಉತ್ತರಪ್ರದೇಶ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದಕ್ಕಾಗಿ ಶುಭಾಶಯ ಕೋರಿದ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಮೆಂಟ್ರಿ ಸ್ಟೈಲಿನಲ್ಲಿಯೇ ಉತ್ತಮವಾಗಿ ಪ್ರತಿಕ್ರಿಯೆ...

ಸಿಪಿಐ(ಎಂ)ಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ನಖ್ವಿ
ಕೇರಳದಲ್ಲಿ ನಡೆಯುತ್ತಿರುವ ಘರ್ಷಣೆ ಹಾಗೂ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಪಿಐ(ಎಂ) ಪಕ್ಷದ ವಿರುದ್ಧ ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕಿಡಿಕಾರಿದ್ದು, ಕಮ್ಯುನಿಸ್ಟ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ...

ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ: ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲು ಸಂಘಪರಿವಾರದೊಂದಿಗೆ ಸೇರಿಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

