Democrat

28 ವರ್ಷಗಳಿಂದ ರಿಪಬ್ಲಿಕನ್ ಭದ್ರಕೋಟೆಯಾಗಿದ್ದ ಜಾರ್ಜಿಯಾದಲ್ಲಿ ಜೋ ಬೈಡನ್ ಭರ್ಜರಿ ಗೆಲುವು
28 ವರ್ಷಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಯಾಗಿದ್ದ ಜಾರ್ಜಿಯಾ ಕ್ಷೇತ್ರದಲ್ಲಿ ನಿಯೋಜಿತ ಅಮೆರಿಕಾ ಅಧ್ಯಕ್ಷ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಅಮೆರಿಕ ಚುನಾವಣೆ: ಜಾರ್ಜಿಯಾದಲ್ಲಿ ಟ್ರಂಪ್ ಮುನ್ನಡೆ, ವಿಸ್ಕಾನ್ಸಿನ್, ಮಿಚಿಗನ್ ನಲ್ಲಿ ಬೈಡನ್ ಗೆ ಜಯ
ಅಮೆರಿಕದ ಪ್ರಮುಖ ರಾಜ್ಯಗಳಲ್ಲಿ ಡೆಮಾಕ್ರಟ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ಮುಂಚೂಣಿಯಲ್ಲಿದ್ದು ಅಧ್ಯಕ್ಷೀಯ ಪದವಿಯ ಗೆಲುವಿಗೆ ಹತ್ತಿರದಲ್ಲಿದ್ದಾರೆ. ಪ್ರಮುಖ ರಾಜ್ಯಗಳಾದ ಮಿಚಿಗನ್ ಮತ್ತು ವಿಸ್ಕೊನ್ಸಿನ್ ಗಳಲ್ಲಿ ಜೊ ಬೈಡನ್ ಗೆಲುವಿನ ನಗೆ ಬೀರಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಗೆಲುವಿನ ಸನಿಹದಲ್ಲಿ ಜೋ ಬೈಡನ್; ಕಾನೂನು ಮೊರೆ ಹೋಗುವತ್ತ ಟ್ರಂಪ್ ಚಿಂತನೆ!
ಅಮೆರಿಕ ಅಧ್ಯಕ್ಷೀಯ ಚುನಾವಣೆ 2020 ಮುಗಿದ ಒಂದು ದಿನ ಬಳಿಕ ನಿಜವಾದ ಹೋರಾಟ ಆರಂಭವಾಗಿದೆ. ಈ ಬಾರಿ ಶ್ವೇತ ಭವನದ ಚುಕ್ಕಾಣಿ ಯಾರು ಹಿಡಿಯುತ್ತಾರೆ, ಜೊ ಬೈಡನ್ ನೇತೃತ್ವದ ಡೆಮಾಕ್ರಟ್ ಪಕ್ಷ ಅಥವಾ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ ಎಂಬುದು ಸದ್ಯ ಇರುವ ಪ್ರಶ್ನೆಯಾಗಿದೆ.

