ದೇಶNITI ಆಯೋಗ ಸಭೆಯಲ್ಲಿ ಬಂಗಾಳ ಸಿಎಂಗೆ ಅವಮಾನ ಪ್ರಜಾಸತ್ತಾತ್ಮಕ ನಿಯಮಕ್ಕೆ ವಿರುದ್ಧ: ಸಂಜಯ್ ರೌತ್
"ಕೇಂದ್ರವು ವಿತರಿಸುವ ಹಣವು ಭಾರತದ ಜನರಿಗೆ ಸೇರಿದೆ. ಅದನ್ನು ವಿವಿಧ ತೆರಿಗೆಗಳಾಗಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿತು.. ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು"-ಸಂಜಯ್ ರೌತ್