democratic values

ಅಮೇರಿಕಾ ನೂತನ ಅಧ್ಯಕ್ಷ ಟ್ರಂಪ್ ಗೆ ಖರ್ಗೆಯಿಂದ ಪ್ರಜಾಸತ್ತಾತ್ಮಕ ಮೌಲ್ಯಗಳ ಸಂದೇಶ!
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ವತಿಯಿಂದ ಡೊನಾಲ್ಡ್ ಟ್ರಂಪ್ ಗೆ ಅಮೇರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ ಶುಭಕೋರುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ...

