ದೇಶDemographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಭಾರತದ ಆತ್ಮವಾಗಿದೆ. ಒಂದು ವೇಳೆ ಈ ತತ್ವಕ್ಕೆ ಧಕ್ಕೆ ಉಂಟಾದರೆ ದೇಶದ ಶಕ್ತಿ ದುರ್ಬಲಗೊಳ್ಳುತ್ತದೆ ಎಂದರು.