Demolished

'ಕೆರೆ ಜಾಗ'ದಲ್ಲಿ ಮಸೀದಿ: ಮುನ್ಸೂಚನೆ ನೀಡದೆ ಬೆಳ್ಳಂಬೆಳಗ್ಗೆಯೇ ನೆಲಸಮ ಮಾಡಿದ ಯೋಗಿ ಸರ್ಕಾರ!
ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜಿಲ್ಲೆಯ ಲೆಹರ್‌ಪುರ ಪ್ರದೇಶದಲ್ಲಿರುವ ಸ್ಥಳಕ್ಕೆ ತೆರಳಿ, ಬಿಗಿ ಭದ್ರತೆಯ ನಡುವೆ ಮಸೀದಿ ನೆಲಸಮ ಕಾರ್ಯವನ್ನು ನಡೆಸಲಾಯಿತು.

ಹಾಸನ: ಬೆಳಂ ಬೆಳಿಗ್ಗೆ ನಟ 'ಯಶ್ ತಾಯಿ ಪುಷ್ಪಾ' ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ಧ್ವಂಸ!
ತಮ್ಮ ಮನೆ ಪಕ್ಕದಲ್ಲಿದ್ದ ಸೈಟನ್ನು ಒತ್ತುವರಿ ಮಾಡಿ ಕಾಂಪೌಡ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇಂದು ಬೆಳಂ ಬೆಳಗ್ಗೆ ಅವರ ಮನೆ ಮುಂದೆ ಜೆಸಿಬಿ ಘರ್ಷನೆ ಮಾಡಿದ್ದು, ಕಾಂಪೌಂಡ್ ತೆರವು ಮಾಡಲಾಗಿದೆ.

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?
"ಐಫೆಲ್ ಟವರ್ ಶೀಘ್ರದಲ್ಲೇ ಕೆಡವಲಾಗುವುದು" ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ.

ರಾತ್ರೋರಾತ್ರಿ ನಟ ವಿಷ್ಣುವರ್ಧನ್ ಸಮಾಧಿ ಧ್ವಂಸ: ಅಭಿಮಾನಿಗಳ ತೀವ್ರ ಆಕ್ರೋಶ, ಪ್ರತಿಭಟನೆ
ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ. ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋ ರಾತ್ರಿ ಪೊಲೀಸ್ ಭದ್ರತೆಯಲ್ಲಿ ನೆಲಸಮ ಮಾಡಲಾಗಿದ್ದು, ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಆಂಧ್ರ ಪ್ರದೇಶ: ನಿರ್ಮಾಣ ಹಂತದ YSRCP ಕೇಂದ್ರ ಕಚೇರಿ ಧ್ವಂಸ; ಜಗನ್ ಕಿಡಿ
ಧ್ವಂಸವು ನಾಯ್ಡು ಅವರ ಮುಂದಿನ ಐದು ವರ್ಷಗಳ ಆಳ್ವಿಕೆಯನ್ನು ಸೂಚಿಸುತ್ತದೆ. ಈ ಸೇಡಿನ ರಾಜಕಾರಣಕ್ಕೆ ವಿರೋಧ ಪಕ್ಷ ಬೆದರುವುದಿಲ್ಲ. ಪಕ್ಷ ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಜಗನ್ ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ನುಹ್ ಹೊಟೇಲ್ ನೆಲಸಮ
ಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಮೂಲಕ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ ನುಹ್ ನಲ್ಲಿ ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ಹೊಟೆಲ್ ನ್ನು ಇಂದು ನೆಲಸಮಗೊಳಿಸಿದೆ.

ಧಾರ್ಮಿಕ ಮೆರವಣಿಗೆ ವೇಳೆ 'ಉಗುಳಿದ' ಆರೋಪ: ಮೂವರು ಮುಸ್ಲಿಂ ಯುವಕರ ಮನೆ ಭಾಗಶಃ ಧ್ವಂಸ! ವಿಡಿಯೋ
ಧಾರ್ಮಿಕ ಮೆರವಣಿಗೆಯೊಂದರ ಮೇಲೆ ಉಗುಳಿದ್ದಾರೆ ಎಂಬ ಆರೋಪದಲ್ಲಿ ಮಧ್ಯಪ್ರದೇಶದ ಉಜೈನಿಯಲ್ಲಿ ಮೂವರು ಮುಸ್ಲಿಂ ಯುವಕರಿಗೆ ಸೇರಿದ ಮನೆಗಳ ಅಕ್ರಮ ಭಾಗಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಅಕ್ರಮವಾಗಿ ನಿರ್ಮಿಸಿದ ಟಿಪ್ಪು ಸುಲ್ತಾನ್ ಸ್ಮಾರಕ ಧ್ವಂಸ!
ಮಹಾರಾಷ್ಟ್ರದ ಧುಲೆ ಟ್ರಾಫಿಕ್ ಜಂಕ್ಷನ್ ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಸ್ಮಾರಕವನ್ನು ನಾಗರಿಕ ಸೇವಾ ಸಂಸ್ಥೆ ಧ್ವಂಸಗೊಳಿಸಿದೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ, ಕ್ರೈಸ್ತರ ಮನೆಗಳು ಧ್ವಂಸ
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಕಳೆದ 70 ವರ್ಷಗಳಿಂದ ವಾಸಿಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯ, ಹಿಂದೂ ಮತ್ತು ಕ್ರಿಶ್ಚಿಯನ್ ಕುಟುಂಬದ ಮನೆಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

