ರಾಜ್ಯಬೆಂಗಳೂರಿನಲ್ಲಿ ಮುಂದುವೆರದ ಅಕ್ರಮ ಒತ್ತುವರಿ ಕಾರ್ಯಾಚರಣೆ: 25 ಕೋಟಿ ರೂ ಮೌಲ್ಯದ ಆಸ್ತಿ ಬಿಡಿಎ ವಶಕ್ಕೆ
ಅಕ್ರಮ ಒತ್ತುವರಿ ವಿರುದ್ಧದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಚರಣೆ ಮುಂದುವರೆಸಿದ್ದು, ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ (Kempegowda Layout) ಸುಮಾರು 25 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬಿಡಿಎ ಮರು ವಶಪಡಿಸಿಕೊಂಡಿದೆ.