Demolition

ಪಾಕಿಸ್ತಾನ: ಇಸ್ಲಾಮಿಕ್ ಮತಾಂಧರಿಂದ ಶತಮಾನಗಳ ಪುರಾತನ ಹಿಂದೂ ದೇವಾಲಯ ಧ್ವಂಸ!
ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ನವದೆಹಲಿ ಈ ವರದಿಗಳನ್ನು "ತೀವ್ರ ಕಳವಳ"ದಿಂದ ಗಮನಿಸಿದೆ ಮತ್ತು ವಿನಾಶವನ್ನು ಖಂಡಿಸಿದೆ ಎಂದು ಹೇಳಿದರು.

TMC ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸೇರಿದ 'ಅಕ್ರಮ' ಕಚೇರಿ ಧ್ವಂಸ
ದಕ್ಷಿಣ 24 ಪರಗಣದ ಅಮ್ತಾಲಾದಲ್ಲಿರುವ TMC ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕಚೇರಿಯನ್ನು ಬುಲ್ಡೋಜರ್ಗಳಿಂದ ಧ್ವಂಸ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಅರೆಸೈನಿಕ ಪಡೆಗಳ ಸಮ್ಮುಖದಲ್ಲಿ ಅಕ್ರಮ ಕಟ್ಟಡವನ್ನು ಕೆಡವಲಾಯಿತು.

ಕೋಗಿಲು ಲೇ ಔಟ್ ಸ್ಲಂ ಮನೆಗಳ ತೆರವು: ಸಂತ್ರಸ್ತ ಮಕ್ಕಳ ರಕ್ಷಣೆಗೆ ಆಯೋಗ ಮುಂದು; ಅಧ್ಯಯನಕ್ಕೆ ಆದೇಶ
ಎಲ್ಲಿಗೂ ಹೋಗಲು ಸಾಧ್ಯವಾಗದೆ ಇಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿ ಸಾಕಷ್ಟು ಮಕ್ಕಳಿದ್ದಾರೆ. ಹಲವರು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ತೆರವು ಕಾರ್ಯಾಚರಣೆಯಿಂದ ಅವರ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಲಿದೆ.

ಗೋವಾ ನೈಟ್ಕ್ಲಬ್ಗೆ ಬೆಂಕಿ: ಲೂತ್ರಾ ಸಹೋದರರ 'ಅಕ್ರಮ' ರೋಮಿಯೋ ಲೇನ್ ಕ್ಲಬ್ ನೆಲಸಮ!
ಕಳೆದ ಶನಿವಾರ ಮಧ್ಯರಾತ್ರಿ ಅರ್ಪೋರಾದ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್ಕ್ಲಬ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 25 ಜನ ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ, ಲುತ್ರಾ ಸಹೋದರರು ಥೈಲ್ಯಾಂಡ್ಗೆ ಪಲಾಯನ ಮಾಡಿದ್ದಾರೆ.

BJP ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ: ಠಾಣೆ ಮುಂದೆ ಬಿಜೆಪಿಗರ ಹೈಡ್ರಾಮಾ; ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ
ನಿನ್ನೆ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕ ಧಾರಿಗಳು ಓಮ್ನಿ ಕಾರಿನಲ್ಲಿ ಬಂದು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

BDA ಕಾರ್ಯಾಚರಣೆ: 35 ಕೋಟಿ ರೂ ಮೌಲ್ಯದ ಆಸ್ತಿ ವಶಕ್ಕೆ
ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕತ್ರಿಗುಪ್ಪೆ ಗ್ರಾಮದ (ಬನಶಂಕರಿ 2ನೇ ಹಂತ) ಸರ್ವೆ ನಂ. 15/1ರಲ್ಲಿನ 19 ಗುಂಟೆ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳು, ಗ್ಯಾರೇಜ್, ಗುಜರಿ ಅಂಗಡಿ, ದೇವಸ್ಥಾನವನ್ನು ಜೆಸಿಬಿ ಬಳಸಿ ತೆರವು ಮಾಡಿದರು.

BDA ಒತ್ತುವರಿ ತೆರವು ಕಾರ್ಯಾಚರಣೆ: ಮಾಲಿಕರ ಮಾತು ನಂಬಿ ನೂರಾರು ಜನರ ಬದುಕು ಬೀದಿಗೆ, ಕಣ್ಣೀರು
ಭೂಮಿ ಕಳೆದುಕೊಂಡ ಸಾಕಷ್ಟು ಮಂದಿ ಮೂಲ ಮಾಲೀಕರಿಂದ ವಂಚನೆಗೊಳಗಾಗಿದ್ದು, ಒತ್ತುವರಿ ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟರು.

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿನ 309 ಅಕ್ರಮ ಮನೆಗಳು ನೆಲಸಮ!
ಮುಂದಿನ ವಾರ ಈ ಮನೆಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತೇವೆ. ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಗುರುತಿಸಿದ್ದೇವೆ. ಅಲ್ಲಿ ನೆಲೆಸಿರುವವರಿಗೆ ಜಾಗ ಖಾಲಿ ಮಾಡಲು ಮೂರು ತಿಂಗಳ ಕಾಲಾವಕಾಶ ನೀಡಲಾಗುವುದು .

ಬಾಬುಸಾಪಾಳ್ಯ ಕಟ್ಟಡ ಕುಸಿತ ಘಟನೆ ಬಳಿಕ ಎಚ್ಚೆತ್ತ BBMP: ಚಿಕ್ಕಪೇಟೆಯಲ್ಲಿ 29 ಕಟ್ಟಡಗಳ ಕೆಡವಲು ಮುಂದು!
ಅಕ್ರಮ ಕಟ್ಟಡ ನಿರ್ಮಾಣ ಮತ್ತು ಅನಧಿಕೃತ ಕಟ್ಟಡಗಳ ಮಾಲೀಕರ ವಿರುದ್ಧ ಕಡಿವಾಣ ಹಾಕುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

