Demolition

ಸೋನಾಲಿ ಫೋಗಟ್ ಸಾವಿನ ನಂತರ ಸುದ್ದಿಯಾಗಿದ್ದ ರೆಸ್ಟೋರೆಂಟ್ ತೆರವು ಕಾರ್ಯ ಪುನಾರಂಭ
ಕಳೆದ ತಿಂಗಳು ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ನಂತರ ಸುದ್ದಿಯಾಗಿದ್ದ ಗೋವಾದ ಅಂಜುನಾ ಬೀಚ್‌ನಲ್ಲಿರುವ ಕರ್ಲೀಸ್ ರೆಸ್ಟೋರೆಂಟ್‌ನ ಕೆಲವು ಭಾಗಗಳನ್ನು ತೆಲವು ಮಾಡುವ ಕಾರ್ಯ ಸುಪ್ರೀಂ ಕೋರ್ಟ್ ಆದೇಶದಿಂದಾಗಿ...

91 ವರ್ಷದ ಪುರಾತನ ಶಾಲೆ ಮೇಲೆ ರಿಯಲ್ ಎಸ್ಟೇಟ್ ಕಣ್ಣು; ನೆಲಸಮಗೊಳ್ಳುವ ಆತಂಕ!
ಅಧಿಕಾರಿಗಳ ನಿರ್ಲಕ್ಷ್ಯ ಇದೇ ರೀತಿ ಮುಂದುವರೆದಿದ್ದೇ ಆದರೆ, ನಗರದಲ್ಲಿರುವ 91 ವರ್ಷದ ಅತ್ಯಂತ ಹಳೆಯ ಸರ್ಕಾರಿ ಶಾಲೆಯೊಂದು ನೆಲಸಮಗೊಳ್ಳುವ ಸಾಧ್ಯತೆಗಳು ಹೆಚ್ಚಾಗಲಿದೆ.

ದೇವಾಲಯ ಧ್ವಂಸ ಟೂಲ್ ಕಿಟ್ ಷಡ್ಯಂತ್ರದ ವ್ಯವಸ್ಥಿತ ಸಂಚು: ಗಣೇಶ್ ಕಾರ್ಣಿಕ್
ದೇವಾಲಯ ಧ್ವಂಸ ಟೂಲ್ ಕಿಟ್ ಷಡ್ಯಂತ್ರದ ಭಾಗವಾಗಿದೆ ಎನ್ನುವ ಸಂಶಯ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ.

ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ: ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಖಂಡನೆ
ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಕಂಗನಾ ಕಚೇರಿ ಧ್ವಂಸ: ನನಗೆ ಅವಮಾನವಾಗಿದೆ, ಪರಿಹಾರ ಕೊಡಿ-ನಟಿ ಕಂಗನಾ ಬೇಡಿಕೆ
ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್ ನಟಿ ಕಂಗನಾ ರಣಾವುತ್ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಬಂಗಲೆ ನಿರ್ಮಾಣದಲ್ಲಿ ಅಕ್ರಮ ನಡೆದಿಲ್ಲ, ನನ್ನ ಶತ್ರುಗಳು ಮುಂಬೈ ಪಿಒಕೆ ಎಂದು ಸಾಬೀತುಪಡಿಸಿದ್ದಾರೆ:ಕಂಗನಾ ರಾನಾವತ್
ಮಹಾನಗರ ಮುಂಬೈ ಪಾಕ್ ಆಕ್ರಮಿತ ಕಾಶ್ಮೀರದಂತೆ ನನಗೆ ಭಾಸವಾಗುತ್ತಿದೆ ಎಂದು ಹೇಳಿ ಶಿವಸೇನಾ ನಾಯಕರೊಂದಿಗೆ ತೀವ್ರ ವಿವಾದ ಮಾಡಿಕೊಂಡು ಸರ್ಕಾರದ ಭದ್ರತೆಯೊಂದಿಗೆ ಮುಂಬೈ ಮಹಾನಗರಕ್ಕೆ ಬುಧವಾರ ಹೊರಟ ಬಾಲಿವುಡ್ ನಟಿ ಕಂಗನಾ ರಾನಾವತ್ ಗೆ ಅವರ ಮುಂಬೈ ಬಂಗಲೆಯ ಒಂದು ಭಾಗವನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಹೇಳಿ ಪಾಲಿಕೆ ನೆಲಸಮ ಮಾಡಿತು.

ದಿಢೀರ್ ಒತ್ತುವರಿ ತೆರವು ಕಾರ್ಯಾಚರಣೆ: ಮನೆ ಮಠ ಕಳೆದುಕೊಂಡ ಜನರಿಂದ ಚೆಲ್ಲಾಪಿಲ್ಲಿಯಾದ ವಸ್ತುಗಳ ಸಂಗ್ರಹ!
ಒಂದು ಕಡೆ ಗಡ ಗಡ ಅನ್ನೋ ಜೆಸಿಬಿಗಳ ಶಬ್ದ ಇನ್ನೊಂದೆಡೆ ಜನ ತಮ್ಮ ವಸ್ತುಗಳನ್ನು ತೆಗೆದುಕೊಳ್ಳುವುದರಲ್ಲಿ ಬಿಜಿ ಇವೆಲ್ಲ ಕಂಡು ಬಂದಿರುವುದು ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ.

ಜೋಪಡಿ ನೆಲಸಮಕ್ಕೆ ಆದೇಶಿಸಿದ್ದವರು ಯಾರು ಪತ್ತೆ ಹಚ್ಚಿ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ
ಅಕ್ರಮ ಬಾಂಗ್ಲಾ ವಲಸಿಗರ ತೆರವು ಕಾರ್ಯಾಚರಣೆ ಹೆಸರಿನಲ್ಲಿ ನಗರದ ದೇವರ ಬೀಸನಹಳ್ಳಿ, ಕುಂದನಹಳ್ಳಿ, ಕರಿಯಮ್ಮನ ಅಗ್ರಹಾರ ಹಾಗೂ ಬೆಳ್ಳಂದೂರಿನ ವಿವಿಧ ಭಾಗಗಳಲ್ಲಿನ ಜೋಪಡಿಗಳನ್ನು ನೆಲ ಮಾಡುವ ಕುರಿತು ಯಾರು ಆದೇಶ ನೀಡಿದ್ದರು ಎಂಬುದನ್ನು ಪತ್ತೆ ಹಚ್ಚಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: 3 ತಿಂಗಳುಗಳಲ್ಲಿ ಜಯದೇವ ಫ್ಲೈ ಓವರ್ ತೆರವು ಕಾರ್ಯ ಆರಂಭ
ಮೆಟ್ರೋ 2ನೇ ಹಂತದ ಕಾಮಗಾರಿಗಾಗಿ 3 ತಿಂಗಳುಗಳಲ್ಲಿ ಜಯದೇವ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯನ್ನು ತೆರವು ಮಾಡುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಂದ ಮತ್ತೆ ಆರಂಭವಾಗಿದೆ.

