ರಾಜ್ಯಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ: ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲು
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.