Demonetisation

ನೋಟು ನಿಷೇಧ ನಿರ್ಧಾರವನ್ನು ಜ.2 ವರೆಗೆ ಮುಂದೂಡಿದ ವೆನಿಜುವೆಲಾ!
ಕಪ್ಪು ಹಣಕ್ಕೆ ಕಡಿವಾಣ ಹಾಕಲು ಭಾರತದ ಮಾದರಿಯಲ್ಲಿ ಗರಿಷ್ಠ ಮುಖಬೆಲೆಯ ನೋಟುಗಳ ನಿಷೇಧಕ್ಕೆ ಮುಂದಾಗಿದ್ದ ವೆನಿಜುವೆಲಾ ಈಗ ತನ್ನ ನಿರ್ಧಾರವನ್ನು ದಿಢೀರ್ ಬದಲಾವಣೆ ಮಾಡಿದೆ.

ನೋಟು ನಿಷೇಧದಿಂದ ಭಯೋತ್ಪಾದನೆ ನಿಯಂತ್ರಣಗೊಂಡಿಲ್ಲ, ಉಗ್ರ ದಾಳಿಗಳು ಮತ್ತಷ್ಟು ಹೆಚ್ಚಾಗಿದೆ: ಶಿವಸೇನೆ
ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸುವುದಕ್ಕಾಗಿ ದುಬಾರಿ ನೋಟಿನ ಮೇಲೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಭಯೋತ್ಪಾದನೆ ನಿಯಂತ್ರಣಗೊಳ್ಳುವ ಬದಲಾಗಿ ನೋಟು ನಿಷೇಧ ಬಳಿಕ ಗಡಿಯಲ್ಲಿ ಉಗ್ರರ ದಾಳಿಗಳು ಮತ್ತಷ್ಟು ಹೆಚ್ಚಾಗಿದೆ...

ಮರ್ಯಾದೆ ಇಲ್ಲದ ರಾಹುಲ್ ಮಿತಿ ಮೀರಿ ಮಾತನಾಡುತ್ತಿದ್ದಾರೆ: ರವಿ ಶಂಕರ್ ಪ್ರಸಾದ್
ಮರ್ಯಾದೆ ಇಲ್ಲದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನೈತಿಕತೆಯ ಮಿತಿಗಳನ್ನು ಮೀರಿ ಮಾತನಾಡುತ್ತಿದ್ದಾರೆಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು...

ಅರ್ಥಶಾಸ್ತ್ರದ ಬಗ್ಗೆ ಮೋದಿಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಂಡಿದ್ದಾರೆ: ಕಾಂಗ್ರೆಸ್
ಇಂದಿರಾ ಗಾಂಧಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಳ್ಳುತ್ತಿರುತ್ತಾರೆಂದು...

ನೋಟು ನಿಷೇಧ ಮೋದಿ ಮಾಡಿದ ದುರಂತ: ರಾಹುಲ್ ಗಾಂಧಿ
ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...

ನೋಟು ನಿಷೇಧ ಎಫೆಕ್ಟ್: ಸಂಬಳ ನೀಡದ ಕಾರ್ಖಾನೆ ಮೇಲೆ ಕಾರ್ಮಿಕರಿಂದ ದಾಂಧಲೆ
0 ಹಾಗೂ 1000 ರು ಮುಖಬೆಲೆಯ ನೋಟು ನಿಷೇಧದ ನಂತರ ಕಂಪನಿಯೊಂದು ವೇತನ ನೀಡದ ಹಿನ್ನೆಲೆಯಲ್ಲಿ ಮೂವರು ಕಾರ್ಮಿಕರು ಕಾರ್ಖಾನೆ ಮೇಲೆ ...

ನೋಟು ನಿಷೇಧ: ಕೇಂದ್ರಕ್ಕೆ 'ಸೂಕ್ಷ್ಮತೆ' ಇದೆ; ಮಧ್ಯಂತರ ಆದೇಶಕ್ಕೆ ಸುಪ್ರೀಂ ನಕಾರ
ಅಮಾನ್ಯಗೊಂಡಿರುವ ಹಳೆಯ ನೋಟುಗಳನ್ನು ಕನಿಷ್ಠ ಪಕ್ಷ ಅಗತ್ಯ ಸೇವೆ, ಔಷಧ ಸೇವೆಗಳಿಗೆ ಬಳಸಲು ಅವಕಾಶ ನೀಡಿ ಮಧ್ಯಂತರ ಆದೇಶ ಹೊರಡಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಇದರ

ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭೇಟಿ; ಕಲಾಪ ಹಾಳಾಗಲು ಸರ್ಕಾರವೇ ಕಾರಣ ಎಂದು ಆರೋಪ
ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಸಮರ ಮುಂದುವರೆದಿದ್ದು, ಈ ಸಂಬಂಧ ಪ್ರತಿಪಕ್ಷಗಳು ಕಾಂಗ್ರೆಸ್...

ನೋಟು ನಿಷೇಧ: ಪ್ರಧಾನಿ ಮೋದಿ ಬೆನ್ನಿಗೆ ನಿಂತ ತೆಲಂಗಾಣ ಸಿಎಂ
ದುಬಾರಿ ನೋಟಿನ ಮೇಲಿನ ನಿಷೇಧ ಕುರಿತಂತೆ ಒಂದೆಡೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ರಾವ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ...

