demonetization

ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿ: ಡಿಜಿಟಲ್ ವಹಿವಾಟಿನ ಶುಲ್ಕದಲ್ಲಿ ಕಡಿತ!
ನಗದುರಹಿತ ವಹಿವಾಟು ಉತ್ತೇಜನಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವಂತೆಯೇ ಖ್ಯಾತ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐ ಕೂಡ ತನ್ನ ಡಿಜಿಟಲ್ ವಹಿವಾಟಿನ ಶುಲ್ಕದಲ್ಲಿ ಕಡಿತಗೊಳಿಸಲು ಮುಂದಾಗಿದೆ.

ನೋಟು ನಿಷೇಧ ಬಳಿಕ 2,600 ಕೋಟಿ ರೂ. ಕಪ್ಪುಹಣ ಪತ್ತೆ
ನೋಟು ನಿಷೇಧ ಕ್ರಮದ ಬಳಿಕ ದೇಶಾದ್ಯಂತ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ವಿವಿಧ ದಾಳಿ ಪ್ರಕರಣಗಳಲ್ಲಿ ಒಟ್ಟು 2, 600 ಕೋಟಿ ರು. ಕಪ್ಪುಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನೋಟು ನಿಷೇಧದಿಂದ ದೀರ್ಘಕಾಲಿಕ ಲಾಭ: ಅರುಣ್ ಜೇಟ್ಲಿ
ನೋಟು ನಿಷೇಧ ಪ್ರಕ್ರಿಯೆಯಿಂದ ಪ್ರಸ್ತುತ ನಮಗೆ ತಾತ್ಕಾಲಿಕ ತೊಂದರೆಯಾಗಿರಬಹುದು ಆದರೆ ದೀರ್ಘಕಾಲಿಕ ಲಾಭವಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಈಗ ದೆಹಲಿ ಸರದಿ; ಕೃಷ್ಣಾನಗರ ಎಕ್ಸಿಸ್ ಬ್ಯಾಂಕ್ ಮೇಲೆ ಐಟಿ ದಾಳಿ, 12 ನಕಲಿ ಖಾತೆ ಪತ್ತೆ!
ನೋಟು ನಿಷೇಧ ಬಳಿಕ ಕಾಳಧನಿಕರ ಮೇಲೆ ಕಣ್ಣಿಟ್ಟಿರುವ ಆದಾಯ ತೆರಿಗೆ ಅಧಿಕಾರಿಗಳು ನಿರಂತರ ದಾಳಿಯಲ್ಲಿ ತಲ್ಲೀನರಾಗಿದ್ದು, ಗುರುವಾರ ಮತ್ತೆ ದೆಹಲಿಯ ಕೃಷ್ಣಾನಗರದಲ್ಲಿರುವ ಎಕ್ಸಿಸ್ ಬ್ಯಾಂಕ್ ಮೇಲೆ ದಾಳಿ 12 ನಕಲಿ ಖಾತೆಗಳನ್ನು ಪತ್ತೆ ಮಾಡಿದ್ದಾರೆ.

ಅಕ್ರಮ ತಡೆಗೆ ಮುಂದಾದ ಆರ್ ಬಿಐ: ನಿರ್ದಿಷ್ಟ ಬ್ಯಾಂಕ್ ಖಾತೆಗಳ ವಿತ್ ಡ್ರಾ ಮೇಲೆ ಮಿತಿ!
ಪ್ರಮುಖ ಬೆಳವಣಿಗೆಯೊಂದರಲ್ಲಿ ಕಪ್ಪುಹಣ ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕೆಲ ನಿರ್ದಿಷ್ಟ ಬ್ಯಾಂಕ್ ಗಳ ಖಾತೆಗಳ ಮೇಲಿನ ವಿತ್ ಡ್ರಾ ಮೇಲೆ ಮಿತಿ ಹೇರಿದೆ.

ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನೋಟು ಬ್ಯಾನ್ ಗದ್ದಲಕ್ಕೆ ಚಳಿಗಾಲದ ಸಂಸತ್ ಅಧಿವೇಶನ ಬಲಿ
ಸಂಸತ್ ನ ಚಳಿಗಾಲದ ಕೊನೆಯ ದಿನದ ಅಧಿವೇಶನವೂ ಸಹ ವಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದು ಸಂಸತ್ ನ ಅಧಿವೇಶನ ಬಹುತೇಕ ವ್ಯರ್ಥವಾಗಿದೆ.

ಕಾರಿನಲ್ಲಿ ಸಾಗಿಸುತ್ತಿದ್ದ 10.10 ಕೋಟಿ ರು.ಹಣ ಜಪ್ತಿ, ಮೂವರ ವಿಚಾರಣೆ
ಅಪಾರ ಪ್ರಮಾಣದ ಅಕ್ರಮ ಹಣವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ಹಣ ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.

ನೋಯ್ಡಾ ಎಕ್ಸಿಸ್ ಬ್ಯಾಂಕ್ ಮೇಲೆ ಐಟಿ ದಾಳಿ; 20 ನಕಲಿ ಖಾತೆಗಳಲ್ಲಿದ್ದ 60 ಕೋಟಿ ರು. ಹಣ ಪತ್ತೆ!
ನೋಟು ನಿಷೇಧ ಬಳಿಕ ಕಾಳಧನಿಕರ ಮೇಲೆ ಕಣ್ಣಿಟ್ಟಿರುವ ಆದಾಯ ತೆರಿಗೆ ಅಧಿಕಾರಿಗಳು ನಿರಂತರ ದಾಳಿಯಲ್ಲಿ ತಲ್ಲೀನರಾಗಿದ್ದು, ಬುಧವಾರ ತಡರಾತ್ರಿಯಲ್ಲಿ ನೋಯ್ಡಾದ ಎಕ್ಸಿಸ್ ಬ್ಯಾಂಕ್ ಮೇಲೆ ದಾಳಿ ನಡೆಸಿ 20 ನಕಲಿ ಖಾತೆಗಳಲ್ಲಿದ್ದ ಸುಮಾರು ಕೋಟಿ ರು.ಗಳನ್ನು ಪತ್ತೆ ಮಾಡಿದ್ದಾರೆ.

ನೋಟು ನಿಷೇಧದಿಂದ ಅಪಾರ ಹಾನಿ, ಹಣಕಾಸು ಸಚಿವಾಲಯವನ್ನು ದೂಷಿಸಿದ ಬಿಜೆಪಿಯ ಸ್ವಾಮಿ
ನೋಟು ನಿಷೇಧದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದು, ನೋಟು ನಿಷೇಧದಿಂದ ಮೇಲಾಧಾರ ಹಾನಿ ಅಥವಾ 'ಕೊಲಾಟರಲ್ ಡ್ಯಾಮೇಜ್' ಸಂಭವಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

