demonetization

ನಾಸಿಕ್ ಪ್ರೆಸ್ ನಿಂದ ಆರ್ ಬಿಐಗೆ 5 ಮಿಲಿಯನ್ ನಷ್ಟು 500 ರೂ ಹೊಸ ನೋಟು ರವಾನೆ
ದೇಶ

ನಾಸಿಕ್ ಪ್ರೆಸ್ ನಿಂದ ಆರ್ ಬಿಐಗೆ 5 ಮಿಲಿಯನ್ ನಷ್ಟು 500 ರೂ ಹೊಸ ನೋಟು ರವಾನೆ

ನಾಸಿಕ್ ಪ್ರೆಸ್ ನಿಂದ 500 ರೂ ಮುಖಬೆಲೆಯ ಹೊಸ ನೋಟುಗಳ ಮೊದಲ ಕಟ್ಟನ್ನು ಆರ್ ಬಿಐ ಗೆ ಈಗಾಗಲೇ ಕಳಿಸಿಕೊಡಲಾಗಿದೆ.

ನೋಟುಗಳ ನಿಷೇಧ, ಕೇಂದ್ರ ಆತುರದ, ಯೋಜಿತವಲ್ಲದ ನಿರ್ಧಾರ
ದೇಶ

ನೋಟುಗಳ ನಿಷೇಧ, ಕೇಂದ್ರ ಆತುರದ, ಯೋಜಿತವಲ್ಲದ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500, 1000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ರದ್ದುಗೊಳಿಸಿರುವ ಕ್ರಮ ಆತುರದ ನಿರ್ಧಾರವಾಗಿದ್ದು, ಇದರಿಂದಾಗಿ ಇಡೀ ದೇಶ ಸಮಸ್ಯೆಗೆ ಸಿಲುಕಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಕಪ್ಪುಹಣದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: 600 ಮಳಿಗೆಗಳಿಂದ ಚಿನ್ನ ಮಾರಾಟ ವಿವರಣೆ ಕೇಳಿದ ಅಬಕಾರಿ ಇಲಾಖೆ!
ದೇಶ

ಕಪ್ಪುಹಣದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: 600 ಮಳಿಗೆಗಳಿಂದ ಚಿನ್ನ ಮಾರಾಟ ವಿವರಣೆ ಕೇಳಿದ ಅಬಕಾರಿ ಇಲಾಖೆ!

ಕೇಂದ್ರ ಸರ್ಕಾರ ಕಪ್ಪುಹಣದ ವಿರುದ್ಧ ಸಾರಿರುವ ಸಮರವನ್ನು ಮುಂದಿನ ಹಂತಕ್ಕೆ ಕೊಂಡೊಯ್ದಿದ್ದು, ಕಳೆದ ನಾಲ್ಕು ದಿನಗಳಲ್ಲಿ(ನ.7) ರಿಂದ ಚಿನ್ನಾಭರಣಗಳ ಮಾರಾಟದ ವಿವರಗಳನ್ನು ನೀಡುವಂತೆ 600 ಚಿನ್ನಾಭರಣ ಮಳಿಗೆಗಳಿಗೆ ಅಬಕಾರಿ ಇಲಾಖೆ ಸೂಚನೆ ನೀಡಿದೆ.

ದುಬಾರಿ ಬೆಲೆ ನೋಟಿನ ಮೇಲೆ ನಿಷೇಧ: ಪ್ರಧಾನಿ ಮೋದಿ ನಡೆಗೆ ಐಎಂಎಫ್ ಬೆಂಬಲ
ವಿದೇಶ

ದುಬಾರಿ ಬೆಲೆ ನೋಟಿನ ಮೇಲೆ ನಿಷೇಧ: ಪ್ರಧಾನಿ ಮೋದಿ ನಡೆಗೆ ಐಎಂಎಫ್ ಬೆಂಬಲ

ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಕಠಿಣ ನಿರ್ಧಾರ ತೆಗೆದುಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಡೆಗೆ ವಿಶ್ವ ಹಣಕಾಸು ನಿಧಿ...

500, 1000 ರೂಗಳ ನೋಟ್ ಬಂದ್: ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಅನುಯಾಯಿಗಳ ಸಂಖ್ಯೆ ಏರಿಳಿತ!
ದೇಶ

500, 1000 ರೂಗಳ ನೋಟ್ ಬಂದ್: ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಅನುಯಾಯಿಗಳ ಸಂಖ್ಯೆ ಏರಿಳಿತ!

ಪ್ರಧಾನಿ ನರೇಂದ್ರ ಮೋದಿ 500, 1000 ರೂಗಳ ನೋಟುಗಳನ್ನು ಬಂದ್ ಮಾಡಿದ ಬೆನ್ನಲ್ಲೆ ಟ್ವಿಟರ್ ನಲ್ಲಿ ಅವರಿಗಿದ್ದ ಅನುಯಾಯಿಗಳ ಸಂಖ್ಯೆ ಕುಸಿತ ಕಂಡಿದೆ.

500, 1000 ರೂ ನೋಟುಗಳ ರದ್ದತಿ ಕ್ರಮವನ್ನು ಶ್ಲಾಘಿಸಿದ ನಾರಾಯಣ ಮೂರ್ತಿ
ದೇಶ

500, 1000 ರೂ ನೋಟುಗಳ ರದ್ದತಿ ಕ್ರಮವನ್ನು ಶ್ಲಾಘಿಸಿದ ನಾರಾಯಣ ಮೂರ್ತಿ

500 ಹಾಗೂ 1000 ರೂ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿರುವುದು ಅತ್ಯದ್ಭುತವಾದ ಕ್ರಮ ಎಂದು ಇನ್ ಫೋಸಿಸ್ ಸ್ಥಾಪಕ ಉದ್ಯಮಿ ನಾರಾಯಣ ಮೂರ್ತಿ ಹೇಳಿದ್ದಾರೆ.

ಕಡಿಮೆ ಮುಖಬೆಲೆಯ ಕರೆನ್ಸಿ ಕೊರತೆ: ರೈಲು ಟಿಕೆಟ್ ರದ್ದತಿಗೆ ನಗದು ಮರುಪಾವತಿ ಸ್ಥಗಿತ!
ದೇಶ

ಕಡಿಮೆ ಮುಖಬೆಲೆಯ ಕರೆನ್ಸಿ ಕೊರತೆ: ರೈಲು ಟಿಕೆಟ್ ರದ್ದತಿಗೆ ನಗದು ಮರುಪಾವತಿ ಸ್ಥಗಿತ!

500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವುದರಿಂದ ಕಡಿಮೆ ಮುಖಬೆಲೆಯ ರೂಪಾಯಿ ನೋಟುಗಳ ಕೊರತೆ ಎದುರಾಗಿದ್ದು, ರೈಲು ನಿಲ್ದಾಣಗಳಲ್ಲಿ ಟಿಕೆಟ್ ರದ್ದತಿ ಮಾಡುವವರಿಗೆ ನಗದು ಮರುಪಾವತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

500, 100 ರೂ ನೋಟು ರದ್ದತಿ: ತಿರುಪತಿ ದೇವಾಲಯದಲ್ಲಿ ಡೆಬಿಟ್ ಕಾರ್ಡ್ ಮಷಿನ್ ಬಳಕೆ
ದೇಶ

500, 100 ರೂ ನೋಟು ರದ್ದತಿ: ತಿರುಪತಿ ದೇವಾಲಯದಲ್ಲಿ ಡೆಬಿಟ್ ಕಾರ್ಡ್ ಮಷಿನ್ ಬಳಕೆ

500, 1000 ರೂ ನೋಟು ರದ್ದತಿಯಾಗಿರುವ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ದೇವಾಲಯಗಳಲ್ಲೂ ಸಹ ಭಕ್ತಾದಿಗಳಿಂದ 500,1000 ರೂ ನೋಟುಗಳನ್ನು ಸ್ವೀಕರಿಸಲಾಗುತ್ತಿಲ್ಲ.