ರಾಜ್ಯಪೊಲೀಸ್ ಠಾಣೆಗಳಲ್ಲಿ ಹೊಸ ಸಮಸ್ಯೆ: ಅಪಮೌಲ್ಯಗೊಂಡ ನೋಟುಗಳ ಕಂತೆ ಇಡಲು ಜಾಗದ ಕೊರತೆ!
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕ ಮೌಲ್ಯದ ನೋಟುಗಳ ಚಲಾವಣೆ ರದ್ದುಗೊಳಿಸಿ ಮೂರು ವರ್ಷವಾಗುತ್ತಾ ಬಂದಿದೆ. ಅಧಿಕ ಮೌಲ್ಯದ ನೋಟುಗಳ ಅಪಮೌಲ್ಯೀಕರಣದಿಂದ ಪೊಲೀಸರು ವಿಚಿತ್ರ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿದೆ.