ದೇಶಆನ್'ಲೈನ್ ಟಿಕೆಟ್ ಬುಕಿಂಗ್'ನಲ್ಲಿ ಸೇವಾ ತೆರಿಗೆ ಕಡಿತಗೊಳಿಸಿದ ರೈಲ್ವೆ ಇಲಾಖೆ
ಆನ್ ಲೈನ್ ಗ್ರಾಹಕರಿಗೆ ಭಾರತೀಯ ರೈಲ್ವೆ ಮತ್ತು ಪ್ರವಾಸೋದ್ಯಮ ಕಾರ್ಪೊರೇಷನ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಸೇವಾ ತೆರಿಗೆಯನ್ನು ರದ್ದುಗೊಳಿಸುವುದಾಗಿ ಹೇಳಿದೆ...