ರಾಜ್ಯಅಪರೂಪದ ಪ್ರಸಂಗ: ಮುಂಬಡ್ತಿ ಪಡೆದಿದ್ದ 100ಕ್ಕೂ ಹೆಚ್ಚು ಕಂದಾಯ ಇಲಾಖೆ ನೌಕರರಿಗೆ ಹಿಂಬಡ್ತಿ!
ಕಲಬುರಗಿ ಜಿಲ್ಲೆಯ 68 ದ್ವಿತೀಯ ದರ್ಜೆ ಸಹಾಯಕ/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು ಸೇರಿದಂತೆ ವರ್ಷದ ಹಿಂದೆ ಬಡ್ತಿ ಪಡೆದಿದ್ದ ಕಂದಾಯ ಇಲಾಖೆಯ 100ಕ್ಕೂ ಅಧಿಕ ನೌಕರರಿಗೆ ಈಗ ಸೇವೆಯಲ್ಲಿ ಹಿಂಬಡ್ತಿ ನೀಡಲಾಗಿದೆ.